Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Dhrishya News by Dhrishya News
13/08/2026
in मौसम
0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ
0
SHARES
4
VIEWS
Share on FacebookShare on Twitter

ಕಾರ್ಕಳ :ಮುಡಾರು ಗ್ರಾಮ ಪಂಚಾಯತ್ ನಲ್ಲಿ ಕೈಗೊಂಡ ಸರಳ ಕಾರ್ಯಕ್ರಮದಲ್ಲಿ  ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಜಗೋಳಿ ಬಸ್ಸು ನಿಲ್ದಾಣದ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ‘BOTTLE BOOTH’ ನ್ನು ಮುಡಾರು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ ಮಾರ್ಗ ದರ್ಶಕರಾದ ರೊ. ಡಾ. ಭರತೇಶ ಆದಿರಾಜ್ ರವರು  ರೊ. ಮಂಜುನಾಥ್ ಹೆಗ್ಡೆಯವರ  ಅಧ್ಯಕ್ಷತೆಯಲ್ಲಿ, ಉಡುಪಿ ಜಿಲ್ಲಾ SLRM  ಮೇಲ್ವಿಚಾರಕರು ಹಾಗೂ  ಉಡುಪಿ ಜಿಲ್ಲಾ  SLRM ಕಾರ್ಯಕರ್ತರ ಜಿಲ್ಲಾ  ಒಕ್ಕೂಟದ  ಅಧ್ಯಕ್ಷರಾದ ರೊ.ಮಾಧವಿ. ಕೆ. ಇವರ  ನೇತೃತ್ವದಲ್ಲಿ ಈ   ಸ್ವಚ್ಛತಾ  ಘಟಕವನ್ನು ಗ್ರಾಮಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ವಿಶ್ವನಾಥ ರವರಿಗೆ  ಹಸ್ತಾಂತರಿಸಿ ಬಸ್ ನಿಲ್ದಾಣದಲ್ಲಿ ಅಳವಡಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ (ಗ್ರಾಮೀಣ ಉದ್ಯೋಗ) ರಮೇಶ್.ಎಸ್ ರವರು, ನಿಕಟಪೂರ್ವ ಅಧ್ಯಕ್ಷರಾದ ಶ್ರೀ ಸುರೇಶ್ ಶೆಟ್ಟಿ,  ಶ್ರೀಮತಿ ಶ್ರುತಿ .ಡಿ.ಅಧಿಕಾರಿ , ಸದಸ್ಯರಾದ ಶ್ರೀ ಪ್ರಶಾಂತ್ ಪೂಜಾರಿ ಗ್ರಾಮ ಪಂಚಾಯತ್ ಸಿಬ್ಬಂದಿ , SLRM ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಇದರ ನಿಕಟಪೂರ್ವ ಅಧ್ಯಕ್ಷರಾದ ರೊ.ಸುರೇಂದ್ರ ನಾಯಕ್, ಪೂರ್ವ ಅಧ್ಯಕ್ಷರಾದ ರೊ . ಉಪೇಂದ್ರ ವಾಗ್ಲೆ, ಕ್ಲಬ್ ನ IT chairman ಆಗಿರುವ ರೊ.ಶ್ರೀವರ್ಮ ಅಜ್ರಿ, ಕಾರ್ಯದರ್ಶಿ ರೊ. ಗಣೇಶ ಬರ್ಲಾಯ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Previous Post

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News