Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಸ್ಮರಣಿಕಾ ಸಂಸ್ಥೆಯ 34ನೇ ವಾರ್ಷಿಕೋತ್ಸವ ಸಂಭ್ರಮ :ಪ್ರತಿ ಖರೀದಿಯ ಮೇಲೆ 34% ವಿಶೇಷ ರಿಯಾಯಿತಿ..!

Dhrishya News by Dhrishya News
15/08/2026
in ಸುದ್ದಿಗಳು
0
ಉಡುಪಿಯಲ್ಲಿ ಸ್ಮರಣಿಕಾ ಸಂಸ್ಥೆಯ 34ನೇ ವಾರ್ಷಿಕೋತ್ಸವ ಸಂಭ್ರಮ :ಪ್ರತಿ ಖರೀದಿಯ ಮೇಲೆ 34% ವಿಶೇಷ ರಿಯಾಯಿತಿ..!
0
SHARES
3
VIEWS
Share on FacebookShare on Twitter

ಉಡುಪಿ: ಉಡುಪಿಯ ಸ್ಮರಣಿಕಾ ಮೊಮೆಂಟೋ ಮತ್ತು ಗಿಫ್ಟ್ ಶಾಪ್ ಸಂಸ್ಥೆಯ 34ನೇ ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ.

ಆಗಸ್ಟ್ 15ರಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು, ಹೊಸ ವರ್ಷದ ಡೈರಿ, ಕ್ಯಾಲೆಂಡರ್ ಹಾಗೂ ಕಾಂಪ್ಲಿಮೆಂಟರಿ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

ವಾರ್ಷಿಕೋತ್ಸವದ ಅಂಗವಾಗಿ ಗ್ರಾಹಕರಿಗಾಗಿ 34% ವಿಶೇಷ ರಿಯಾಯಿತಿ ನೀಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ವಿವಿಧ ಬಗೆಯ ಉಡುಗೊರೆ ವಸ್ತುಗಳು, ಮೆಮೆಂಟೋಗಳು, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ಉತ್ಪನ್ನಗಳು ಲಭ್ಯವಿರಲಿವೆ.

ಕಾರ್ಯಕ್ರಮಕ್ಕೆ ಗ್ರಾಹಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಂಸ್ಥೆಯ ವಾರ್ಷಿಕೋತ್ಸವ ಸಂಭ್ರಮದಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Previous Post

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

Next Post

ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

15/08/2026
ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

15/08/2026

Recent News