Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Dhrishya News by Dhrishya News
15/08/2026
in ಸುದ್ದಿಗಳು
0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ
0
SHARES
3
VIEWS
Share on FacebookShare on Twitter

ಉಡುಪಿ : ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.

ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮಾಜಿ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಮಂಜುನಾಥ್ ಮಣಿಪಾಲ, ಜಿಲ್ಲಾ ಸರಲ್ ಆಪ್ ಪ್ರಮುಖ್ ಚಂದ್ರಶೇಖರ ಪ್ರಭು, ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಾಜಿ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಥ್ವಿರಾಜ್ ಮಣಿಪಾಲ, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಪ್ರಧಾನ ಕಾರ್ಯದರ್ಶಿ ತ್ರಿವೇಣಿ, ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವಸ್ತ, ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Previous Post

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News