Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

Dhrishya News by Dhrishya News
17/08/2026
in ಮುಖಪುಟ
0
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್
0
SHARES
1
VIEWS
Share on FacebookShare on Twitter

ಉಡುಪಿ :ಶೃದ್ದೆ ಹಾಗೂ ಗುರಿಯನ್ನಿಟ್ಟುಕೊಂಡು ಮುನ್ನಡೆಯುವ ವಿದ್ಯಾರ್ಥಿಗಳು ಬದುಕಿನಲ್ಲಿ ಯಶಸ್ಸನ್ನು ಕಾಣುತ್ತಾರೆ. ಸಂಸ್ಕಾರವಂತ ವಿದ್ಯಾವಂತರಾದವರು ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಿ ದೇಶದ ಉನ್ನತಿಗೆ ಕಾರಣೀಕರ್ತರಾಗಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ‌ ಕಾರ್ಯದರ್ಶಿ ಶ್ರೀಕಾಂತ ನಾಯಕ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಆರ್.ಕೆ. ನಾಯಕ್ ಮತ್ತು ರಮಾದೇವಿ ಸಮಾಜಸೇವಾ ನಿಧಿ ಇವರ ಆಶ್ರಯದಲ್ಲಿ ನಡೆದ ವಿದ್ಯಾರ್ಥಿವೇತನ ಮತ್ತು ಆನಾರೋಗ್ಯ ಪೀಡಿತ ಕುಟುಂಬಗಳಿಗೆ ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮಕ್ಕಳಿಗೆ ತಮ್ಮಿಂದ ವೈಯಕ್ತಿಕ ಸಹಾಯಧನ ನೀಡಿ ಮಕ್ಕಳ ವಿದ್ಯೆಗೆ ಪ್ರಾಧಾನ್ಯತೆ ನೀಡುತ್ತಿರುವ ಮತ್ತು ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಸಹಾಯಹಸ್ತ ಚಾಚುತ್ತಿರುವ ದೇವತಾ ಕಾರ್ಯವನ್ನು ಶ್ಲಾಘಿಸಿ, ಸಮಾಜದಲ್ಲಿ ಆರ್ಥಿಕವಾಗಿ ಸಶಕ್ತರಿರುವವರೆಲ್ಲರೂ ಈ ರೀತಿ ಸಮಾಜದ ಋಣವನ್ನು ತೀರಿಸುವ ಕೆಲಸ ಮಾಡಬೇಕು ಎಂದು ಶುಭ ಹಾರೈಸಿದರು. 

ಮಣಿಪಾಲದ ಆರ್.ಎಸ್.ಬಿ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಣಿಪಾಲ ಆರ್.ಎಸ್.ಬಿ ಸಂಘದ ಅಧ್ಯಕ್ಷ ಉಪೇಂದ್ರ ನಾಯಕ್ ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಖ್ಯಾತ ಜ್ಯೋತಿಷಿ, ನಿವೃತ್ತ ಮುಖ್ಯೋಪಾಧ್ಯಾಯ ಉಪೇಂದ್ರ ಪ್ರಭು ಮಾಣಿಯೂರು ಅವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

 ಪಿ.ಯು.ಸಿಯಲ್ಲಿ ರಾಜ್ಯ ಮಟ್ಟದ ರ್ಯಾಂಕ್ ಪಡೆದ ಮೂವರು ವಿದ್ಯಾರ್ಥಿಗಳಿಗೆ ಆರ್.ಕೆ. ನಾಯಕ್ ಅವರು ಗೌರವಾರ್ಪಣೆ ಮಾಡಿದರು. ಒಟ್ಟು 36 ವಿದ್ಯಾರ್ಥಿಗಳಿಗೆ ತಲಾ ರೂಪಾಯಿ ಮೂರೂವರೆ ಸಾವಿರದಂತೆ ವಿದ್ಯಾರ್ಥಿ ವೇತನ ಮತ್ತು 2 ಅನಾರೋಗ್ಯ ಪೀಡಿತ ಕುಟುಂಬಗಳಿಗೆ ವೈದ್ಯಕೀಯ ಸಹಾಯ ಹಸ್ತವಾಗಿ ತಲಾ ಹತ್ತು ಸಾವಿರದಂತೆ ನೀಡಲಾಯಿತು.

ವಿದ್ಯಾರ್ಥಿ ವೇತನದ ಫಲಾನುಭವಿಗಳು, ಉಡುಪಿ, ಕಾರ್ಕಳ, ಬೆಂಗಳೂರು, ಬೆಳಗಾವಿ, ಕಾಸರಗೋಡು, ಸುಳ್ಯ ಮತ್ತು ಪುತ್ತೂರು ವ್ಯಾಪ್ತಿಗೆ ಸೇರಿದವರಾಗಿದ್ದರು. 

ಮುಖ್ಯ ಅತಿಥಿ ಉಪೇಂದ್ರ ನಾಯಕ್ ಮತ್ತು ಅಧ್ಯಕ್ಷತೆ ವಹಿಸಿದ್ದ ಉಪೇಂದ್ರ ಪ್ರಭು ಅವರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಕು! ಸ್ಮೃತಿ ಮತ್ತು ವರ್ಷ ಪ್ರಾರ್ಥನೆಗೈದರು. ಗುರುರಾಜ ನಾಯಕ್ ಅವರು ಕಾರ್ಯಕ್ರಮ‌ ನಿರೂಪಿಸಿ ವಂದಿಸಿದರು.

Previous Post

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026
9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

9ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾಕೂಟದ ಕರಪತ್ರ ಬಿಡುಗಡೆ..!

17/08/2026

Recent News