Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

Dhrishya News by Dhrishya News
17/08/2026
in ಕರಾವಳಿ
0
ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!
0
SHARES
16
VIEWS
Share on FacebookShare on Twitter

ಉಡುಪಿ: ಕರಾವಳಿಯ ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ (ಎಳ್ಳಾರೆ) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ಪರ್ಕಳ, ಉಡುಪಿ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ನಡೆಯುತ್ತಿದ್ದ ಶುಭ ಸಮಾರಂಭಗಳು, ದೇವಸ್ಥಾನ ಹಾಗೂ ದೈವಸ್ಥಾನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಾಗಸ್ವರ ವಾದನದ ಮೂಲಕ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಸುಂದರ ಶೇರಿಗಾರ್ ಅವರು, ಸ್ಯಾಕ್ಸೊಫೋನ್ ವಾದಕರಾಗಿಯೂ ವಿಶೇಷ ಗುರುತಿಸಿಕೊಂಡಿದ್ದರು.

ತಮ್ಮ ಸಂಗೀತ ಪ್ರತಿಭೆಯ ಮೂಲಕ ಅಪಾರ ಶಿಷ್ಯವೃಂದವನ್ನು ಬೆಳೆಸಿಕೊಂಡಿದ್ದ ಅವರು, ಕರಾವಳಿಯ ಸಂಗೀತ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಕಲಾ ಸೇವೆ ಹಾಗೂ ಸರಳ ವ್ಯಕ್ತಿತ್ವಕ್ಕೆ ಅನೇಕರು ಅಭಿಮಾನಿಗಳಾಗಿದ್ದರು.

ಸುಂದರ ಶೇರಿಗಾರ್ ಅವರ ನಿಧನದಿಂದ ಕರಾವಳಿಯ ಸಂಗೀತ ಕ್ಷೇತ್ರ ಒಬ್ಬ ಹಿರಿಯ ಕಲಾವಿದನನ್ನು ಕಳೆದುಕೊಂಡಂತಾಗಿದೆ. ಅವರ ಅಗಲಿಕೆಗೆ ಸಂಗೀತಾಸಕ್ತರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೃತರು ನಾಲ್ವರು ಹೆಣ್ಣು ಮಕ್ಕಳು ಹಾಗೂ ಓರ್ವ ಗಂಡು ಮಗನನ್ನು ಅಗಲಿದ್ದಾರೆ.

Previous Post

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ..!

17/08/2026
ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

ವಿದ್ಯಾರ್ಥಿಗಳು ಸತ್ಪ್ರಜೆಗಳಾಗಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬೇಕು : ಶ್ರೀಕಾಂತ ನಾಯಕ್

17/08/2026
ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

ಹೇಮಾದ್ರಿ ಗಿರಿಬಾಲೆ – ಜನ ಮನ ರಂಜಿಸಿದ ಗಂಧರ್ವರ ಜನ್ಮಾಂತರಗಳ ಪ್ರಸಂಗ ಕಥೆ

17/08/2026
ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

ಕೃಷ್ಣ ಮಠದಲ್ಲಿ ನೂತನ ಸ್ನಾನಗೃಹ, ಶೌಚಾಲಯ ಹಾಗೂ ವಸತಿಗೃಹ ಲೋಕಾರ್ಪಣೆ

17/08/2026

Recent News