Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

Dhrishya News by Dhrishya News
18/08/2026
in ಸುದ್ದಿಗಳು
0
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.
0
SHARES
5
VIEWS
Share on FacebookShare on Twitter

ಬೆಳ್ಮಣ್ : ಬೆಳ್ಮಣ್ ಜೆಸಿಐ ಸಂಸ್ಥೆಯು ಈ ವರ್ಷದ ಅವಧಿಯಲ್ಲಿ ನೂರು ವ್ಯಕ್ತಿತ್ವ ವಿಕಸನ ತರಬೇತಿಗಳನ್ನು ಮಾಡುವುದರ ಮೂಲಕ ದಾಖಲೆ ನಿರ್ಮಾಣ ಮಾಡಿದ್ದು ನೂರನೇ ತರಬೇತಿಯ ಕಾರ್ಯಕ್ರಮವು ಬೆಳ್ಮಣ್ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಂಗಣದಲ್ಲಿ ಈ ಆದಿತ್ಯವಾರ ದಿನಪೂರ್ತಿ ನಡೆಯಿತು.

ಕಾರ್ಕಳ ಅಶೋಕ್ ರಾವ್ ಸ್ಮಾರಕ ಟ್ರಸ್ಟ್ (ರಿ) ಅಧ್ಯಕ್ಷ ದಿನೇಶ್ ರಾವ್ ಕಾರ್ಕಳ ಈ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಜೆಸಿಐ ಬೆಳ್ಮಣ್ ಸಂಸ್ಥೆಯು ಒಂದೇ ವರ್ಷದಲ್ಲಿ ನೂರು ತರಬೇತಿಗಳನ್ನು ಮಾಡುವುದರ ಮೂಲಕ ಸಾವಿರಾರು ಯುವ ಹೃದಯಗಳನ್ನು ತಲುಪಿದ್ದು ಜೀವನ ಕೌಶಲಗಳನ್ನು ಕಲಿಸಿಕೊಟ್ಟಿದೆ. ಇದರಿಂದ ಉತ್ತಮ ನಾಗರಿಕ ಪ್ರಜ್ಞೆ ಇರುವ ಆರೋಗ್ಯಪೂರ್ಣ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು. ಜೆಸಿಐ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ಕೆ ಮತ್ತು ಸತೀಶ್ ಭಟ್ ಬಿಳಿನೆಲೆ ಅವರು ‘ ಮೈಲ್ ಸ್ಟೋನ್ ಅಚೀವ್ ‘ ಎಂಬ ವಿಷಯದ ಮೇಲೆ ವಿವಿಧ ಚಟುವಟಿಕೆಗಳ ಮೂಲಕ ಶಿಬಿರಾರ್ಥಿಗಳಿಗೆ ಪೂರ್ಣ ದಿನದ ತರಬೇತಿಯನ್ನು ನೀಡಿ ಜೀವನ ಕೌಶಲಗಳ ಗಳಿಕೆಯಿಂದ ಓರ್ವ ವ್ಯಕ್ತಿ ಎತ್ತರಕ್ಕೆ ಏರಲು ಸಾಧ್ಯ ಎಂದು ಹೇಳಿದರು. ಜೆಸಿಐ ಬೆಳ್ಮಣ್ ಸಂಸ್ಥೆಯ ಅಧ್ಯಕ್ಷ ವೀರೇಂದ್ರ ಆರ್ ಕೆ ಅವರು ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕ ನುಡಿಗಳ ಜೊತೆಗೆ ಎಲ್ಲರನ್ನೂ ಸ್ವಾಗತ ಮಾಡಿದರು. ನಿಕಟಪೂರ್ವ ಅಧ್ಯಕ್ಷ ಹಾಗೂ ವಲಯ ಉಪಾಧ್ಯಕ್ಷರಾದ ಇನ್ನಾ ಪ್ರದೀಪ್ ಶೆಟ್ಟಿ ಅವರು ಶುಭಾಶಂಸನೆ ಮಾಡಿದರು.

ಇದೇ ಸಂದರ್ಭದಲ್ಲಿ ನೂರನೇ ತರಬೇತಿ ನಡೆಸಿಕೊಟ್ಟ ರಾಜೇಂದ್ರ ಭಟ್ ಕೆ ಹಾಗೂ ಸತೀಶ್ ಭಟ್ ಬಿಳಿನೆಲೆ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಹಾಗೆಯೇ ನೂರು ತರಬೇತಿಗಳನ್ನು ನಡೆಸಲು ಸಹಕಾರ ಕೊಟ್ಟ ಎಲ್ಲ ತರಬೇತುದಾರರನ್ನು ಸಂಸ್ಥೆಯ ಪರವಾಗಿ ಸ್ಮರಿಸಿ ಶಾಲು, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಸಂಸ್ಥೆಯ ಕಾರ್ಯದರ್ಶಿ ಶ್ವೇತಾ ಆಚಾರ್ಯ ಅವರು ಅತಿಥಿಗಳನ್ನು ಪರಿಚಯ ಮಾಡಿದರು. ಅರ್ಚನಾ ಕಾರ್ಯಕ್ರಮ ನಿರೂಪಣೆ ಮಾಡಿ ಕಾರ್ಯಕ್ರಮ ನಿರ್ದೇಶಕ ಬೆಳ್ಮಣ್ ಸರ್ವಜ್ಞ ತಂತ್ರಿ ಅವರು ಧನ್ಯವಾದ ನೀಡಿದರು.

Previous Post

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

ಬೆಳ್ಮಣ್ ಜೆಸಿಐ ಸಂಸ್ಥೆಯಿಂದ ತರಬೇತಿ ಶತಕ.

18/08/2026
ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

ಮಂಜೇಶ್ವರದಲ್ಲಿ ಗಡಿನಾಡ ಯಕ್ಷ ಸಂಭ್ರಮ ಸಮಾರೋಪ

18/08/2026
ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

ದಿವ್ಯಾಂಗ ರಕ್ಷಣಾ ಸಮಿತಿಯಿಂದ ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ ಹಾಗೂ ಆಹಾರ ಕಿಟ್ ವಿತರಣೆ

18/08/2026
ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

ಐಐಎಸ್‌ಸಿಯ ರೈಸ್ ಫಾರ್ ಹೆಲ್ತಿ ಏಜಿಂಗ್ ಕಾನ್ಫರೆನ್ಸ್ 2026ನಲ್ಲಿ ಹರ್ಬಲೈಫ್ ಭಾಗಿ: ಚಯಾಪಚಯ ಆರೋಗ್ಯ ಮತ್ತು ಆರೋಗ್ಯಕರ ವೃದ್ಧಾಪ್ಯ ಕುರಿತು ಜಾಗೃತಿ

18/08/2026

Recent News