Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

Dhrishya News by Dhrishya News
19/08/2026
in ಸುದ್ದಿಗಳು
0
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ
0
SHARES
6
VIEWS
Share on FacebookShare on Twitter

ಉಚ್ಚಿಲ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 21ರಂದು ಶುಕ್ರವಾರ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ.

ಅಂದು ಬೆಳಿಗ್ಗೆ 9.30ಕ್ಕೆ ಕಲಶ ಪ್ರತಿಷ್ಠೆ ನೆರವೇರಲಿದ್ದು, ಬಳಿಕ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಕ್ಷೇತ್ರದಲ್ಲಿ ಮಹಾಪೂಜೆ ನೆರವೇರಲಿದ್ದು, ನಂತರ ಮಹಾ ಅನ್ನಸಂತರ್ಪಣೆ ಆಯೋಜಿಸಲಾಗಿದೆ.
ಪವಿತ್ರ ಪೂಜಾ ಕಾರ್ಯಕ್ರಮದಲ್ಲಿ ಮಹಿಳೆಯರು ಸೇರಿದಂತೆ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಮಹಾಲಕ್ಷ್ಮೀ ಅಮ್ಮನವರ ದಿವ್ಯ ಕೃಪೆಗೆ ಪಾತ್ರರಾಗುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Previous Post

ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಅಂಗವಾಗಿ ಸಾಲ್ಮರ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

Next Post

ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

19/08/2026
ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

19/08/2026
ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

19/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

19/08/2026

Recent News