Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

Dhrishya News by Dhrishya News
19/08/2026
in ಸುದ್ದಿಗಳು
0
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!
0
SHARES
12
VIEWS
Share on FacebookShare on Twitter

ಉಡುಪಿ :ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಸುಮಾರು 35 ವರ್ಷಕ್ಕೂ ಮಿಕ್ಕಿ ಸೇವೆ ಸಲ್ಲಿಸಿರುವ ಸುರೇಶ್ ಶೇರಿಗಾರ್ ಅಲೆವೂರು (65 ವರ್ಷ) ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ 

ಬಿಜೆಪಿ ಹಿರಿಯ ನಾಯಕರುಗಳಾಗಿದ್ದ ಡಾ! ವಿ.ಎಸ್. ಆಚಾರ್ಯ ಹಾಗೂ ಸೋಮಶೇಖರ್ ಭಟ್ ಅವರ ನಿಕಟವರ್ತಿಯಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರೂ ಆಗಿದ್ದರು  

ಸುರೇಶ್ ಶೇರಿಗಾರ್ ಅಲೆವೂರು ನಿಧನಕ್ಕೆ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಗುರ್ಮೆ ಸುರೇಶ್ ಶೆಟ್ಟಿ, ವಿ.ಸುನೀಲ್ ಕುಮಾರ್, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬಿಜೆಪಿ ಮುಖಂಡರುಗಳಾದ ಕೆ.ಉದಯ ಕುಮಾರ್ ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ರವಿ ಅಮೀನ್, ದಿನಕರ ಬಾಬು, ಶಿಲ್ಪಾ ಜಿ. ಸುವರ್ಣ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಸಹಿತ ಪಕ್ಷದ ಪ್ರಮುಖರು ಮತ್ತು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.

Previous Post

ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ..!!

19/08/2026
ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

ಮಣಿಪಾಲ: ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಸ್ಕೂಟರ್ ಕಳವು..!

19/08/2026
ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

ದುರ್ನಾಥ ಬೀರುತ್ತಿರುವ ಕಾರ್ಕಳ ಮಾರುಕಟ್ಟೆ ಪಾರ್ಕಿಂಗ್ : ರಮಿತಾ ಸೂರ್ಯವಂಶಿ ಖಂಡನೆ

19/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆ.21ರಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ

19/08/2026

Recent News