Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

Dhrishya News by Dhrishya News
21/08/2026
in ಸುದ್ದಿಗಳು
0
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ
0
SHARES
2
VIEWS
Share on FacebookShare on Twitter

ಕುಂದಾಪುರ: ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹೇಂದ್ರ ಶೆಟ್ಟಿ ಅವರ ವಿರುದ್ಧ ಸಾರ್ವಜನಿಕರಿಂದ ಕೇಳಿಬಂದಿದ್ದ ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡಿದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಸಾರ್ವಜನಿಕವಾಗಿ ದೈಹಿಕ ಹಲ್ಲೆ ನಡೆಸಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) — ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.

ವೈದ್ಯರ ವಿರುದ್ಧ ಯಾವುದೇ ಆರೋಪಗಳು ಕೇಳಿಬಂದಿದ್ದರೂ, ಅವುಗಳ ಸತ್ಯಾಸತ್ಯತೆಯನ್ನು ಕಾನೂನುಬದ್ಧವಾಗಿ ಪ್ರಶ್ನಿಸಿ ಸೂಕ್ತ ಕಾನೂನು ಕ್ರಮದ ಮೂಲಕ ಪರಿಹರಿಸಿಕೊಳ್ಳಬೇಕಾಗಿತ್ತು. ಆರೋಪಗಳು ಸತ್ಯವಲ್ಲದಿದ್ದರೆ ಸಂಬಂಧಪಟ್ಟ ದಾಖಲೆಗಳು ಮತ್ತು ಕಾನೂನು ಪ್ರಕ್ರಿಯೆಯ ಮೂಲಕ ತಮ್ಮ ನಿರ್ದೋಷಿತ್ವವನ್ನು ಸಾಬೀತುಪಡಿಸುವುದು ಸರಿಯಾದ ಮಾರ್ಗವಾಗಿದೆ. ಆದರೆ, ಪತ್ರಕರ್ತರ ಮೇಲೆ ದೈಹಿಕ ಹಲ್ಲೆ ನಡೆಸುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ.

ಪತ್ರಕರ್ತರು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡುವ ಸಂದರ್ಭದಲ್ಲಿ ಅವರ ಮೇಲೆ ದೈಹಿಕ ದಾಳಿ ನಡೆಸುವುದು ಪತ್ರಿಕಾ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಹ ಕೃತ್ಯವಾಗಿದೆ. ಅಲ್ಲದೆ, ವೈದ್ಯ ವೃತ್ತಿಗೆ ಸಮಾಜದಲ್ಲಿ ಇರುವ ಗೌರವ ಮತ್ತು ನಂಬಿಕೆಗೆ ಇಂತಹ ವರ್ತನೆ ಅಪಖ್ಯಾತಿ ತರುವಂತಾಗಿದೆ.

ಆದ್ದರಿಂದ ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯ ಮಹೇಂದ್ರ ಶೆಟ್ಟಿ ವಿರುದ್ಧ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರೆಂದು ಸಾಬೀತಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆಗ್ರಹಿಸಿದ್ದಾರೆ.

Previous Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

21/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

21/08/2026
ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

21/08/2026
ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

ಅಲೆವೂರಿನಲ್ಲಿ ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಿಢೀರ್ ದಾಳಿ: ಹಾನಿಕಾರಕ ರಾಸಾಯನಿಕ ವಶ..!

20/08/2026

Recent News