ಉಡುಪಿ :ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ ನಡೆಯಿತು. ಸಂಪ್ರದಾಯದಂತೆ ಭಕ್ತರು ನೆಲದಲ್ಲಿ ಕುಳಿತು ಅನ್ನಪ್ರಸಾದ ಸ್ವೀಕರಿಸಿ, ಶ್ರೀಕೃಷ್ಣನ ಪ್ರಸಾದಕ್ಕೆ ಪಾತ್ರರಾದರು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.