Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

2025–2026ನೇ ಸಾಲಿನಲ್ಲಿ ಸಂಘವು ಸರ್ವತೋಮುಖ ಸಾಧನೆ ಮಾಡಿದ್ದಕ್ಕಾಗಿ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಲಭಿಸಿದೆ.

Dhrishya News by Dhrishya News
22/08/2026
in ಸುದ್ದಿಗಳು
0
2025–2026ನೇ ಸಾಲಿನಲ್ಲಿ ಸಂಘವು ಸರ್ವತೋಮುಖ ಸಾಧನೆ ಮಾಡಿದ್ದಕ್ಕಾಗಿ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಲಭಿಸಿದೆ.
0
SHARES
2
VIEWS
Share on FacebookShare on Twitter

ಉಡುಪಿ: ದಿನಾಂಕ 22-08-2026ರಂದು ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ಪ್ರದಾನ ಮಾಡಿದರು.

ಸಂಘದ ಅಧ್ಯಕ್ಷರಾದ ಕರ್ನಲ್ ಡಾ. ಎಫ್. ಇ. ಎ. ರೋಡ್ರಿಗಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪರಮಶಿವ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಸಂಘವು ವರದಿ ವರ್ಷದಲ್ಲಿ ₹1.79 ಕೋಟಿ ನಿವ್ವಳ ಲಾಭ ಗಳಿಸಿದ್ದು, ₹75 ಕೋಟಿ ದುಡಿಯುವ ಬಂಡವಾಳ, ₹52 ಕೋಟಿ ಠೇವಣಿಗಳು ಹಾಗೂ ₹40 ಕೋಟಿ ಸಾಲ ಹೊರಬಾಕಿ ಹೊಂದಿದೆ. ಸತತ 8 ವರ್ಷಗಳಿಂದ ಅತ್ಯುತ್ತಮ ಸಾಧನಾ ಪ್ರಶಸ್ತಿಯನ್ನು ಗಳಿಸುತ್ತಾ ಬಂದಿರುತ್ತದೆ.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರು, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಹಾಗೂ ಮಂಗಳೂರು ಉಪನಿಬಂಧಕರಾದ ಹೆಚ್. ರಮೇಶ್, ಉಡುಪಿ ಸಹಕಾರ ಯೂನಿಯನ್‌ನ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ನಮ್ಮ ಸಂಘದ ನಿರ್ದೇಶಕರಾದ ಗಣಪಯ್ಯ ಶೇರಿಗಾರ್, ಪ್ರಭಾಕರ ನಾಯಕ್ ಹಾಗೂ ರಾಘವೇಂದ್ರ ಪಿ. ಎಸ್. ಉಪಸ್ಥಿತರಿದ್ದರು.

Previous Post

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
2025–2026ನೇ ಸಾಲಿನಲ್ಲಿ ಸಂಘವು ಸರ್ವತೋಮುಖ ಸಾಧನೆ ಮಾಡಿದ್ದಕ್ಕಾಗಿ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಲಭಿಸಿದೆ.

2025–2026ನೇ ಸಾಲಿನಲ್ಲಿ ಸಂಘವು ಸರ್ವತೋಮುಖ ಸಾಧನೆ ಮಾಡಿದ್ದಕ್ಕಾಗಿ ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ ಲಭಿಸಿದೆ.

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

Recent News