Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

Dhrishya News by Dhrishya News
23/08/2026
in ಸುದ್ದಿಗಳು
0
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ
0
SHARES
2
VIEWS
Share on FacebookShare on Twitter

ಉಡುಪಿ:ಥೈಲ್ಯಾಂಡ್ ನಲ್ಲಿ ನಡೆದ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ರ ಫೈನಲ್ ನಲ್ಲಿ ಉಡುಪಿಯ ಸಚಿತ ರಾವ್ ಅವರು ಮೊದಲ ಪ್ರಶಸ್ತಿ ಗಳಿಸಿ ಉಡುಪಿ, ಕರ್ನಾಟಕ ಹಾಗೂ ಭಾರತ ದೇಶಕ್ಕೆ ಕೀರ್ತಿ ತಂದಿರುತ್ತಾರೆ ಹಾಗೂ ವಿಶೇಷವೆಂದರೆ ಇವರು ಭಾಗವಯಿಸಿದ 9 ಫ್ಯಾಷನ್ ಶೋ ಗಳಲ್ಲಿ ಎಲ್ಲದರಲ್ಲೂ ಪ್ರಶಸ್ತಿ ಗಳಿಸಿದ ಭಾರತದ ಮೊದಲ ಬಾಲಪ್ರತಿಭೆ.

ಸುಮಾರು 31 ದೇಶ ದಿಂದ ಭಾಗವಯಿಸಿದ ಈ ಸ್ಪರ್ಧೆ ಯಲ್ಲಿ ತೀವ್ರ ಪೈಪೋಟಿ ನೀಡಿದ ಇವರು ಎಲ್ಲಾ ವಿಭಾಗದಲ್ಲೂ ಯಶಸ್ಸು ಕಂಡು ಕೊನೆಯದಾಗಿ ವಿನ್ನರ್ ಕಿರೀಟ ತನ್ನದಾಗಿಸಿ ಕೊಂಡರು..

ಅವರಿಗೆ ಸಹಕಾರ ನೀಡಿದ ಉಡುಪಿ, ಕರ್ನಾಟಕ ಹಾಗೂ ಭಾರತದ ಜನತೆಗೆ ಧನ್ಯವಾದ ತಿಳಿಸಿದರು…

Previous Post

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

Next Post

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

Recent News