Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲ ಆರೋಗ್ಯ ಕಾರ್ಡ್ 2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

Dhrishya News by Dhrishya News
24/08/2026
in ಸುದ್ದಿಗಳು
0
ಮಣಿಪಾಲ ಆರೋಗ್ಯ ಕಾರ್ಡ್ 2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ
0
SHARES
6
VIEWS
Share on FacebookShare on Twitter

ಮಣಿಪಾಲ, 24 ಆಗಸ್ಟ್ 2026: ಮಣಿಪಾಲ ಆರೋಗ್ಯ ಕಾರ್ಡ್ 2026ರ ನೋಂದಣಿಗೆ ಆಗಸ್ಟ್ 31, 2026 ಕೊನೆಯ ದಿನಾಂಕವಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಸಾರ್ವಜನಿಕರಿಗೆ ಆಹ್ವಾನ ನೀಡಿದೆ.

26 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಈ ಕಾರ್ಯಕ್ರಮದಡಿ ಪ್ರಸ್ತುತ ಸುಮಾರು 6.5 ಲಕ್ಷ ಸದಸ್ಯರು ಪ್ರಯೋಜನ ಪಡೆಯುತ್ತಿದ್ದಾರೆ. “ಸಂಪೂರ್ಣ ಕುಟುಂಬಕ್ಕಾಗಿ, ಶ್ರೇಷ್ಠ ಮೌಲ್ಯ, ವಿಶ್ವಾಸಾರ್ಹ ಸೇವೆ” ಎಂಬ ಘೋಷವಾಕ್ಯದ ಅಡಿಯಲ್ಲಿ ಮಾಹೆ ಸಮೂಹ ಆಸ್ಪತ್ರೆಗಳಲ್ಲಿ ವ್ಯಾಪಕ ಆರೋಗ್ಯ ಪ್ರಯೋಜನಗಳನ್ನು ಈ ಕಾರ್ಡ್ ನೀಡುತ್ತದೆ. ನೋಂದಣಿಯ ನಂತರ ತಿಂಗಳ 15ನೇ ತಾರೀಖಿನಿಂದ ಪ್ರಯೋಜನಗಳು ಜಾರಿಗೆ ಬಂದು, 15 ಆಗಸ್ಟ್ 2027ರವರೆಗೆ ಮಾನ್ಯವಾಗಿರುತ್ತವೆ.

ಕಾರ್ಡಿನ ವಿಧಗಳು:

– ವೈಯಕ್ತಿಕ ಸದಸ್ಯತ್ವ: ವರ್ಷಕ್ಕೆ ₹350

– ಕೌಟಂಬಿಕ ಸದಸ್ಯತ್ವ: ವರ್ಷಕ್ಕೆ ₹700

– ಕೌಟಂಬಿಕ ಪ್ಲಸ್ ಸದಸ್ಯತ್ವ: ವರ್ಷಕ್ಕೆ ₹900

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ತಜ್ಞ ಸಮಾಲೋಚನೆ ಶುಲ್ಕಗಳಲ್ಲಿ ಶೇ. 50, ಪ್ರಯೋಗಾಲಯ ಪರೀಕ್ಷೆಗಳಲ್ಲಿ ಶೇ. 25, ರೇಡಿಯಾಲಜಿ ಸೇವೆಗಳಲ್ಲಿ ಶೇ. 20 ಸೇರಿದಂತೆ ಹಲವು ರಿಯಾಯಿತಿಗಳು ಲಭ್ಯ.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆ, ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ, ಮಂಗಳೂರು ಮತ್ತು ಅತ್ತಾವರದ ಕೆಎಂಸಿ ಆಸ್ಪತ್ರೆಗಳು, ಕಟೀಲಿನ ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಹಾಗೂ ಮಣಿಪಾಲ ದಂತ ಮತ್ತು ಆಯುರ್ವೇದ ಆಸ್ಪತ್ರೆಗಳಲ್ಲಿ ಕಾರ್ಡ್ ಪ್ರಯೋಜನಗಳು ಲಭ್ಯ.

ಹೆಚ್ಚಿನ ವಿವರಗಳಿಗಾಗಿ www.manipalhealthcard.com ಗೆ ಭೇಟಿ ನೀಡಿ ಅಥವಾ 99808 54700 / 0820-2923748 ಸಂಪರ್ಕಿಸಿ. ಕಾರ್ಡ್ ಸ್ಥಿತಿ ಪರಿಶೀಲನೆಗೆ 88675 79797 ಗೆ ಮಿಸ್ಡ್ ಕಾಲ್ ನೀಡಿ. ನೋಂದಣಿಗೆ ನಿಮ್ಮ ಸ್ಥಳೀಯ ಮಣಿಪಾಲ ಆರೋಗ್ಯ ಕಾರ್ಡ್ ಪ್ರತಿನಿಧಿಗಳನ್ನೂ ಸಂಪರ್ಕಿಸಬಹುದು.

Previous Post

ಬ್ರಹ್ಮಾವರದಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ

Next Post

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ – ಕಡತಗಳ ಪರಿಶೀಲನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ – ಕಡತಗಳ ಪರಿಶೀಲನೆ

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ - ಕಡತಗಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ (ಆ.25) ಈದ್ ಮಿಲಾದ್ ರಜೆ..!

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ (ಆ.25) ಈದ್ ಮಿಲಾದ್ ರಜೆ..!

24/08/2026
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ – ಕಡತಗಳ ಪರಿಶೀಲನೆ

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ – ಕಡತಗಳ ಪರಿಶೀಲನೆ

24/08/2026
ಮಣಿಪಾಲ ಆರೋಗ್ಯ ಕಾರ್ಡ್ 2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

ಮಣಿಪಾಲ ಆರೋಗ್ಯ ಕಾರ್ಡ್ 2026 ನೋಂದಣಿಗೆ ಆಗಸ್ಟ್ 31 ಕೊನೆಯ ದಿನ

24/08/2026
ಬ್ರಹ್ಮಾವರದಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ

ಬ್ರಹ್ಮಾವರದಲ್ಲಿ ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆ

24/08/2026

Recent News