Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲ್ಪೆ ಬೋಟಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಆರೋಪಿಯ ಬಂಧನ..!

Dhrishya News by Dhrishya News
25/08/2026
in ಸುದ್ದಿಗಳು
0
ಮಲ್ಪೆ ಬೋಟಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಆರೋಪಿಯ ಬಂಧನ..!
0
SHARES
31
VIEWS
Share on FacebookShare on Twitter

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆ ಸಮೀಪ ಬೋಟಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ.

ಆ.24ರ ರಾತ್ರಿ ಬೋಟಿನಲ್ಲಿ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿದ್ದು, ಆ.25ರ ಮುಂಜಾನೆ ಗೋವಿಂದ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ತಕ್ಷಣ ಮಲ್ಪೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೀಲ್ ಕುಮಾರ್ ಡಿ. ಅವರು ಸಿಬ್ಬಂದಿಗಳಾದ ಹೆಚ್‌ಸಿ ಆದರ್ಶ ಹಾಗೂ ಪಿಸಿ ಕುಬೇರ ಅವರೊಂದಿಗೆ ಆರೋಪಿ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.

ಉಡುಪಿ ರೈಲು ನಿಲ್ದಾಣದತ್ತ ತೆರಳುತ್ತಿದ್ದ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಚಾರಣೆ ವೇಳೆ ಆರೋಪಿ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡಿದ್ದಾಗಿ ತಿಳಿದುಬಂದಿದೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026ರಂತೆ ಬಿಎನ್‌ಎಸ್ ಸೆಕ್ಷನ್ 103ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Previous Post

ನಿದ್ದೆಯಲ್ಲಿದ್ದಾಗ ಮಂಚದಿಂದ ಬಿದ್ದು ತಲೆಗೆ ಗಾಯ: ವ್ಯಕ್ತಿ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಬೋಟಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಆರೋಪಿಯ ಬಂಧನ..!

ಮಲ್ಪೆ ಬೋಟಿನಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ: ಆರೋಪಿಯ ಬಂಧನ..!

25/08/2026
ನಿದ್ದೆಯಲ್ಲಿದ್ದಾಗ ಮಂಚದಿಂದ ಬಿದ್ದು ತಲೆಗೆ ಗಾಯ: ವ್ಯಕ್ತಿ ಸಾವು

ನಿದ್ದೆಯಲ್ಲಿದ್ದಾಗ ಮಂಚದಿಂದ ಬಿದ್ದು ತಲೆಗೆ ಗಾಯ: ವ್ಯಕ್ತಿ ಸಾವು

25/08/2026
ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ (ಆ.25) ಈದ್ ಮಿಲಾದ್ ರಜೆ..!

ಉಡುಪಿ–ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಳೆ (ಆ.25) ಈದ್ ಮಿಲಾದ್ ರಜೆ..!

24/08/2026
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ – ಕಡತಗಳ ಪರಿಶೀಲನೆ

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ – ಕಡತಗಳ ಪರಿಶೀಲನೆ

24/08/2026

Recent News