Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿ ಸಾವು..!

Dhrishya News by Dhrishya News
25/08/2026
in ಸುದ್ದಿಗಳು
0
ಉಡುಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿ ಸಾವು..!
0
SHARES
22
VIEWS
Share on FacebookShare on Twitter

ಉಡುಪಿ, ಆ. 25: ಉಡುಪಿ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್ (15) ಎಂದು ಗುರುತಿಸಲಾಗಿದೆ. ಆದಿತ್ಯ ಕುಕ್ಕಿಕಟ್ಟೆ ಶಾಲೆಯ ವಿದ್ಯಾರ್ಥಿಯಾಗಿದ್ದು, ರಜೆಯ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಕ್ಕೆ ಸಂಬಂಧಿಯೊಂದಿಗೆ ಬಂದಿದ್ದನು ಎನ್ನಲಾಗಿದೆ .

ಭಜನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೆಲ ಭಕ್ತರು ಕೆರೆಯ ನೀರಿಗೆ ಇಳಿದು ಈಜುತ್ತಿದ್ದರು ಎನ್ನಲಾಗಿದೆ. ಇದನ್ನು ಕಂಡ ಆದಿತ್ಯ ಕೂಡ ಕೆರೆಗೆ ಇಳಿದಿದ್ದನು. ಈತನೊಂದಿಗೆ ಬಂದಿದ್ದ ಸಂಬಂಧಿಗೆ ಈಜಲು ಬಾರದ ಕಾರಣ ಅವರು ನೀರಿಗೆ ಇಳಿದಿರಲಿಲ್ಲ.

ಕೆರೆಯ ಮಧ್ಯಭಾಗದಲ್ಲಿ ಈಜುತ್ತಿದ್ದ ವೇಳೆ ಆದಿತ್ಯ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದನು. 

ದೇವಸ್ಥಾನದವರು ತಕ್ಷಣ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಅವರು ಕೆರೆಗೆ ಇಳಿದು ಹುಡುಕಾಟ ನಡೆಸಿದರು.

ಸುಮಾರು ಒಂದು ಗಂಟೆಯ ಕಾರ್ಯಾಚರಣೆಯ ಬಳಿಕ ಆದಿತ್ಯನನ್ನು ನೀರಿನಿಂದ ಮೇಲಕ್ಕೆತ್ತಲಾಯಿತು. ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಉಡುಪಿ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.

Previous Post

ಕೋಟಕ್ ಬಿಜ್‌ ಲ್ಯಾಬ್ಸ್ 3ನೇ ಆವೃತ್ತಿ ದೇಶಾದ್ಯಂತ ವಿಸ್ತರಣೆ: ನೂರಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ಬೆಂಬಲ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿ ಸಾವು..!

ಉಡುಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿ ಸಾವು..!

25/08/2026
ಕೋಟಕ್ ಬಿಜ್‌ ಲ್ಯಾಬ್ಸ್ 3ನೇ ಆವೃತ್ತಿ ದೇಶಾದ್ಯಂತ ವಿಸ್ತರಣೆ: ನೂರಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ಬೆಂಬಲ

ಕೋಟಕ್ ಬಿಜ್‌ ಲ್ಯಾಬ್ಸ್ 3ನೇ ಆವೃತ್ತಿ ದೇಶಾದ್ಯಂತ ವಿಸ್ತರಣೆ: ನೂರಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ಬೆಂಬಲ

25/08/2026
ಕೃಷ್ಣ ಮಠಕ್ಕೆ ರಾಜ್ಯಸಭಾ ಸದಸ್ಯ ಪ್ರೊ. ನಾಗರಾಜ್ ಭೇಟಿ; ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕಾರ

ನಿವೃತ್ತ ಕಂದಾಯ ನಿರೀಕ್ಷಕ ಶಿವರಾಮ್ ನಿಧನಕ್ಕೆ ಉದಯ ಶೆಟ್ಟಿ ಮುನಿಯಾಲು ಸಂತಾಪ

Recent News