Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರ್ಸೀನ್ ಬೋಟ್ ಮುಳುಗಡೆ; 30 ಮೀನುಗಾರರ ರಕ್ಷಣೆ..!

Dhrishya News by Dhrishya News
26/08/2026
in ಸುದ್ದಿಗಳು
0
ಪರ್ಸೀನ್ ಬೋಟ್ ಮುಳುಗಡೆ; 30 ಮೀನುಗಾರರ ರಕ್ಷಣೆ..!
0
SHARES
3
VIEWS
Share on FacebookShare on Twitter

ಉಡುಪಿ: ಗಂಗೊಳ್ಳಿ ಸಮೀಪ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್‌ವೊಂದು ಅಲೆಗಳ ಹೊಡೆತಕ್ಕೆ ಸಿಲುಕಿ ಮುಳುಗಲು ಆರಂಭಿಸಿದ ಘಟನೆ ನಡೆದಿದೆ. ಬೋಟ್‌ನಲ್ಲಿದ್ದ 30 ಮೀನುಗಾರರನ್ನು ಕರಾವಳಿ ಕಾವಲು ಪಡೆ ಸುರಕ್ಷಿತವಾಗಿ ರಕ್ಷಿಸಿದೆ.

ಗಂಗೊಳ್ಳಿಯಿಂದ ಸುಮಾರು 3 ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ನಡೆದಿದ್ದು, ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅಲೆಗಳ ಹೊಡೆತಕ್ಕೆ ಬೋಟ್‌ನಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಿರುಕು ಕಾಣಿಸಿಕೊಳ್ಳುತ್ತಿದ್ದಂತೆ ಬೋಟ್‌ಗೆ ನೀರು ನುಗ್ಗಿ ಮುಳುಗಲು ಆರಂಭಿಸಿದೆ.

ಮಾಹಿತಿ ದೊರೆಯುತ್ತಿದ್ದಂತೆ ಕರಾವಳಿ ಕಾವಲು ಪಡೆ ತಕ್ಷಣ ಕಾರ್ಯಪ್ರವೃತ್ತವಾಗಿದ್ದು, ಕರಾವಳಿ ಮೀಸಲು ಪಡೆಯ ಇನ್ಸ್‌ಪೆಕ್ಟರ್ ರಮೇಶ್ ಕೆ. ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು.

ಸ್ಥಳೀಯರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿದ ಕಾವಲು ಪಡೆ, ಬೋಟ್‌ನಲ್ಲಿದ್ದ ಎಲ್ಲಾ 30 ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದೆ. ಬಳಿಕ ಮೀನುಗಾರರು ಯಾವುದೇ ಅಪಾಯವಿಲ್ಲದೆ ತೀರ ಪ್ರದೇಶವನ್ನು ಸೇರಿದ್ದಾರೆ.

Previous Post

ಆ.27ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ..!

Next Post

ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ : ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ! ಎಮ್. ನಾಗರಾಜ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ : ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ! ಎಮ್. ನಾಗರಾಜ್

ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ : ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ! ಎಮ್. ನಾಗರಾಜ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ : ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ! ಎಮ್. ನಾಗರಾಜ್

ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ : ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ! ಎಮ್. ನಾಗರಾಜ್

26/08/2026
ಪರ್ಸೀನ್ ಬೋಟ್ ಮುಳುಗಡೆ; 30 ಮೀನುಗಾರರ ರಕ್ಷಣೆ..!

ಪರ್ಸೀನ್ ಬೋಟ್ ಮುಳುಗಡೆ; 30 ಮೀನುಗಾರರ ರಕ್ಷಣೆ..!

26/08/2026
ಆ.27ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ..!

ಆ.27ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ..!

26/08/2026
ಪ್ರವಾಸಿಗರಿಗಾಗಿ ಮಾಹಿತಿ ಕೇಂದ್ರ ಸ್ಥಾಪನೆಗೆ ಪರಿಶೀಲನೆ..!

Recent News