Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Dhrishya News by Dhrishya News
27/08/2026
in ಸುದ್ದಿಗಳು
0
ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ
0
SHARES
3
VIEWS
Share on FacebookShare on Twitter

ಉಡುಪಿ: ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ 2025- 26ನೇ ಸಾಲಿನ ವಾರ್ಷಿಕ ಮಹಾಸಭೆ ಬುಧವಾರ ಉಡುಪಿಯ ಡಯಾನ ಹೋಟೆಲ್ ನ ಸುನಂದಾ ಸಭಾಭವನದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಸಂಸ್ಥೆಯು ನಿರಂತರ ಲಾಭದಲ್ಲಿ ನಡೆಯಲು ಸಹಕರಿಸಿದ ಸದಸ್ಯರು, ನಿರ್ದೇಶಕರು, ಪಿಗ್ಮಿ ಸಂಗ್ರಹಕರು ಹಾಗೂ ವ್ಯವಹಾರ ನಡೆಸಿದ ಗ್ರಾಹಕರನ್ನು ಅಭಿನಂದಿಸಿ ಮಾತನಾಡಿದ ಡಾ. ತಲ್ಲೂರು ಶಿವರಾಮ ಶೆಟ್ಟಿ ಅವರು , ಉಡುಪಿ ಜಿಲ್ಲೆಯ ಹೋಟೆಲ್ ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಹಕಾರಿ ಸಂಘದಲ್ಲಿ ತಮ್ಮ ಖಾತೆಯನ್ನು ತೆರೆದು ಸಂಘದ ಬೆಳವಣಿಗೆಗೆ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದರು.

ಸಂಸ್ಥೆಯು ಯಶಸ್ವಿಯಾಗಿ ಇದೀಗ 10ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ. ವ್ಯವಸ್ಥಿತವಾಗಿ
ಸಂಘದ ವತಿಯಿಂದ ಚಿನ್ನಾಭರಣ ಈಡಿನ ಸಾಲ, ವೈಯಕ್ತಿಕ ಸಾಲ, ವಾಹನ ಖರೀದಿ ಸಾಲ, ವ್ಯಾಪಾರ ಅಭಿವೃದ್ಧಿ ಸಾಲ, ಜಮೀನು ಅಡಮಾನ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯಗಳನ್ನು ನೀಡುತ್ತಿದೆ. ಅಲ್ಲದೆ ಉಳಿತಾಯ ಖಾತೆಯ ಜೊತೆಗೆ ವಿವಿಧ ಠೇವಣಿಗಳು, ಉತ್ತಮ ಆಕರ್ಷಕ ಬಡ್ಡಿ ದರದೊಂದಿಗೆ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೂ ಸರಕಾರದ ನಿಯಮಾವಳಿಯಂತೆ ಅಧಿಕ ಬಡ್ಡಿ ದರ ನೀಡಲಾಗುವುದು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಹೋಟೆಲ್ ಉದ್ಯಮಿ, ಸಂಘದ ಸದಸ್ಯರು ಹಾಗೂ ಲಯನ್ಸ್ ಮಾಜಿ ಜಿಲ್ಲಾ ಗವರ್ನರ್ ಶ್ರೀಧರ್ ಶೇಣವ ಹಾಗೂ ಜ್ಯೋತಿ ಶೇಣವ ದಂಪತಿಯನ್ನು ಸನ್ಮಾನಿಸಲಾಯಿತು. ಅಲ್ಲದೆ ಸಂಘದ ನಿರ್ದೇಶಕ ಎಂ.ವಿಠಲ ಪೈ ಹಾಗೂ ಉತ್ತಮ ಸೇವೆ ಸಲ್ಲಿಸಿದ ಸಂಘದ ಸಿಬ್ಬಂದಿ ರೇಷ್ಮಾ ಶೆಟ್ಟಿ ಅವರನ್ನು ಅಭಿನಂದಿಸಲಾಯಿತು.

ಸಂಘದ ಉಪಾಧ್ಯಕ್ಷ ಕೆ. ನಾಗೇಶ್ ಭಟ್, ನಿರ್ದೇಶಕರುಗಳಾದ ಹರೀಶ್ ಹೆಗ್ಡೆ , ಬಿ .ಅಶೋಕ್ ಪೈ, ತಲ್ಲೂರು ಶಿವಪ್ರಸಾದ್ ಎಸ್. ಶೆಟ್ಟಿ , ಗಿರಿಜಾ ಶಿವರಾಮ ಶೆಟ್ಟಿ ಹಾಗೂ ಗೋಪಾಲ ಸಿ .ಬಂಗೇರ ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ರೇಷ್ಮಾ ಶೆಟ್ಟಿ ವರದಿ ಮಂಡಿಸಿದರು. ನಿರ್ದೇಶಕರೂಗಳಾದ ಸುನಿಲ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರಹಾಸ ಶೆಟ್ಟಿ ಸ್ವಾಗತಿಸಿದರು. ಎಂ . ಕೃಷ್ಣ ಆಳ್ವ ವಂದಿಸಿದರು.

Previous Post

ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ : ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ! ಎಮ್. ನಾಗರಾಜ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಉಡುಪಿ ಜಿಲ್ಲಾ ಹೋಟೆಲ್ ಉದ್ದಿಮೆದಾರರ ಸಹಕಾರ ಸಂಘದ ವಾರ್ಷಿಕ ಮಹಾಸಭೆ

27/08/2026
ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ : ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ! ಎಮ್. ನಾಗರಾಜ್

ಕಾರ್ಯಕರ್ತರನ್ನು ಗುರುತಿಸುವ ಪಕ್ಷ ಭಾರತೀಯ ಜನತಾ ಪಾರ್ಟಿ : ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಪ್ರೊ! ಎಮ್. ನಾಗರಾಜ್

26/08/2026
ಪರ್ಸೀನ್ ಬೋಟ್ ಮುಳುಗಡೆ; 30 ಮೀನುಗಾರರ ರಕ್ಷಣೆ..!

ಪರ್ಸೀನ್ ಬೋಟ್ ಮುಳುಗಡೆ; 30 ಮೀನುಗಾರರ ರಕ್ಷಣೆ..!

26/08/2026
ಆ.27ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ..!

ಆ.27ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ..!

26/08/2026

Recent News