Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕೃಷ್ಣನಿಗೆ ಕೋಟಿ ಗೀತಾ ಯಜ್ಞ ಸಮರ್ಪಣೆಯ ಸಂದರ್ಭ ಪಾರ್ಥಸಾರಥಿಯ ಚಿನ್ನದ ರಥ ನಿರ್ಮಾಣ ಮಾಡುವ ಯೋಜನೆ-ಪುತ್ತಿಗೆ ಶ್ರೀ

Dhrishya News by Dhrishya News
10/06/2023
in ಕರಾವಳಿ, ಸುದ್ದಿಗಳು
0
0
SHARES
11
VIEWS
Share on FacebookShare on Twitter

ಉಡುಪಿ: ಕೃಷ್ಣಮಠದಲ್ಲಿ ಜ.18 2024ರ ರಂದು ತಮ್ಮ ಚತುರ್ಥ ಪರ್ಯಾಯೋತ್ಸವ ಕೈಗೊಳ್ಳಲಿರುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಕೋಟಿ ಮಂದಿಯಿಂದ ಭಗವದ್ಗೀತೆಯನ್ನು ಬರೆಯಿಸಿ, ಅದನ್ನು ಕೃಷ್ಣನಿಗೆ ಸಮರ್ಪಿಸುವ ಕೋಟಿ ಗೀತಾ ಯಜ್ಞವನ್ನು ನಡೆಸಲು ನಿರ್ಧರಿಸಿದ್ದಾರೆ.

ಭಗವದ್ಗೀತೆ ಒಂದು ಮತೀಯ ಗ್ರಂಥವಲ್ಲ, ಅದು ಇಡೀ ಜಗತ್ತಿಗೆ ಸೇರಿದ್ದು, ಕೋಟಿ ಗೀತಾ ಲೇಖನ ಯಜ್ಞದಲ್ಲಿ ಧರ್ಮ, ಜಾತಿ, ಭಾಷೆಯನ್ನು ಮೀರಿ ಎಲ್ಲರೂ ಭಾಗವಹಿಸಬಹುದು, ಯಾವ ಭಾಷೆಯಲ್ಲಿ ಬೇಕಾದರೂ ಗೀತೆಯನ್ನು ಬರೆದು ನಮಗೆ ಕಳುಹಿಸಬಹುದು ಎಂದವರು ಹೇಳಿದ್ದಾರೆ.ಭಗವದ್ಗೀತೆಯು ಜೀವನದಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತದೆ, ಮಾನಸಿಕ ಯಾತನೆಗೆ ಮುಕ್ತಿ ನೀಡುತ್ತದೆ. ಗೀತೆ ಮತೀಯ ಗ್ರಂಥವಲ್ಲ, ಬದಲಿಗೆ ಜೀವನಕ್ಕೆ ಮಾರ್ಗದರ್ಶನ ಮಾಡುವ ಶ್ರೇಷ್ಠ ಗ್ರಂಥ, ಆದ್ದರಿಂದ ಗೀತೆಯ ಸಂದೇಶ, ತತ್ವಗಳನ್ನು ವಿಶ್ವಾದ್ಯಂತ ಸಾರುವ ಸಲುವಾಗಿ ಜಾಗತಿಕ ಮಟ್ಟದ ಕೋಟಿ ಗೀತಾ ಆಂದೋಲನವನ್ನು ಆಯೋಜಿಸಿದ್ದೇವೆ ಎಂದು ಶ್ರೀಗಳು ಹೇಳಿದರು.

ಅಲ್ಲದೇ ಕೃಷ್ಣನಿಗೆ ಕೋಟಿ ಗೀತಾ ಯಜ್ಞ ಸಮರ್ಪಣೆಯ ಸಂದರ್ಭದಲ್ಲಿ ಪಾರ್ಥಸಾರಥಿಯ ಚಿನ್ನದ ರಥವನ್ನು ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಶ್ರೀಗಳು ತಿಳಿಸಿದರು.

.

Previous Post

ರಾಜ್ಯಕ್ಕೆ ಮುಂಗಾರು ಪ್ರವೇಶ-ಜೂನ್‌ 13ರವರೆಗೆ ಕರಾವಳಿಗೆ ಎಲ್ಲೊ ಅಲರ್ಟ್‌..!!

Next Post

ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಗ್ಯಾಸ್ಟ್ರೋಇಂಟೆಸ್ಟಿನಲ್ ಎಂಡೋಸ್ಕೋಪಿ ವಿಭಾಗವು ಹಾರ್ವರ್ಡ್ ಮೆಡಿಕಲ್ ಸ್ಕೂಲ್, ಬೋಸ್ಟನ್‌ನಿಂದ ಅನುಮೋದನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಗ್ಯಾಸ್ಟ್ರೋಇಂಟೆಸ್ಟಿನಲ್ ಎಂಡೋಸ್ಕೋಪಿ ವಿಭಾಗವು ಹಾರ್ವರ್ಡ್ ಮೆಡಿಕಲ್ ಸ್ಕೂಲ್, ಬೋಸ್ಟನ್‌ನಿಂದ ಅನುಮೋದನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಕಾರ್ಕಳ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಿಜೆಪಿ ಸಂಸದರು, ಶಾಸಕರು ಮತ್ತು ನಾಯಕರ ವಿರುದ್ಧ ನಡೆದ ವೈಯಕ್ತಿಕ ತೇಜೋವಧೆಗೆ ಖಂಡನೆ, ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

09/10/2026
ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

ಉಡುಪಿಯಲ್ಲಿ ಬೃಹತ್ ಫುಡ್ ಅಂಡ್ ಬಿಸಿನೆಸ್ ಎಕ್ಸ್‌ಪೋ ಆರಂಭ

09/10/2026
ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

ಅಕ್ಟೋಬರ್ 10 : ಉದ್ಯಾವರದಲ್ಲಿ ಪಂಚ ಗ್ಯಾರಂಟಿ ಸಂಭ್ರಮೋತ್ಸವ

09/10/2026
ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

ಕುಂದಾಪುರ: ಕೆನರಾ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ನಿಂದ ₹1.64 ಲಕ್ಷ ವಂಚನೆ

09/10/2026

Recent News

imunify-bot-check