Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ

Dhrishya News by Dhrishya News
28/08/2026
in ಸುದ್ದಿಗಳು
0
ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ
0
SHARES
4
VIEWS
Share on FacebookShare on Twitter

ಬಾರಕೂರು : ನೇಶನಲ್ ಹೈಸ್ಕೂಲ್ ಮತ್ತು ಇಲ್ಲಿಯ ಇಂಟರಾಕ್ಟ್ ಕ್ಲಬ್ ಒಟ್ಟಾಗಿ ಸುಜ್ಞಾನ ಪಿ. ಯು.ಕಾಲೇಜ್ ಸಹಯೋಗದಲ್ಲಿ ಇದೇ ಆಗಸ್ಟ್ 29 30, (ಶನಿವಾರ ಮತ್ತು ಭಾನುವಾರ ಅರ್ಧ ದಿನ ) ಶಾಲಾ ಸಭಾಭವನದಲ್ಲಿ “ಪುಸ್ತಕ ಮೇಳ ” ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದರಲ್ಲಿ ಮಕ್ಕಳ ಶೈಕ್ಷಣಿಕ ಮತ್ತು ಬೌದ್ಧಿಕ ವಿಕಾಸದ ದೃಷ್ಟಿಯಿಂದ ಅಗತ್ಯ ಮತ್ತು ಅನುಕೂಲಕರ ಪುಸ್ತಕಗಳು ಮಾರಾಟಕ್ಕೆ ಬರ್ತಾ ಇದೆ. ಸುಮಾರು 3 ಲಕ್ಷ ಮೌಲ್ಯದ ಪುಸ್ತಕ ಕೈಗೆಟಕುವ ದರದಲ್ಲಿ ಮಕ್ಕಳ ಬಳಿಯೇ ಬರ್ತಾ ಇದೆ. ಮಕ್ಕಳಲ್ಲಿ ಓದುವ ಮತ್ತು ಜ್ಞಾನಾಸಕ್ತಿ ಬೆಳಿಸುವ ದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದೆ.ಈ ಕಾರ್ಯಕ್ರಮಕ್ಕೆ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಿದೆ. ಎಲ್ಲ ವಯೋಮಾನದ ಪ್ರಜ್ಞಾವಂತ ಓದುಗರನ್ನು ಗಮನದಲ್ಲಿ ಇಟ್ಟುಕೊಂಡೆ ಪುಸ್ತಕಗಳ ಆಯ್ಕೆ ಮಾಡಲಾಗಿದೆ. ಆ ದಿನ ಬೆಳಿಗ್ಗೆ ನಡೆಯುವ ಉದ್ಘಾಟನ ಕಾರ್ಯಕ್ರಮದಲ್ಲಿ ಖ್ಯಾತ ರಂಗಕರ್ಮಿ ಡಾ. ಶ್ರೀಪಾದ ಭಟ್ ಪುಸ್ತಕ ಮೇಳಕ್ಕೆ ಚಾಲನೆ ನೀಡಲಿದ್ದಾರೆ.
ನೇಶನಲ್ ಸಮೂಹ ಸಂಸ್ಥೆಯ ಅಧ್ಯಕ್ಷ ಬಿ ಶಾಂತಾರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಉಡುಪಿ ಡಿಡಿಪಿಐ ಲೋಕೇಶ್ ಸಿ, ಸುಜ್ಞಾನ ಪಿ ಯು ಕಾಲೇಜು ಅಧ್ಯಕ್ಷ ರಮೇಶ್ ಶೆಟ್ಟಿ , ರುಕ್ಮಿಣಿ ಶೇಡ್ತಿ ಡಿಗ್ರಿ ಕಾಲೇಜು ಪ್ರಾಂಶುಪಾಲ ಭಾಸ್ಕರ ಶೆಟ್ಟಿ, ಬ್ರಹ್ಮಾವರ ಕ್ಷೇತ್ರಶಿಕ್ಷಣಾಧಿಕಾರಿ ಉಮಾ ಇತರ ಆಡಳಿತ ಮಂಡಳಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು” ಪುಸ್ತಕ ಮೇಳ ” ಸಂಘಟಕ
ಜಿ ಪಿ ಪ್ರಭಾಕರ ತುಮರಿ ಮತ್ತು
ನೇಶನಲ್ ಹೈಸ್ಕೂಲ್ ಬಾರಕೂರು ಇದರ ಮುಖ್ಯ ಶಿಕ್ಷಕಿ ಹೇಮಾವತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ

ಬಾರಕೂರು ನೇಶನಲ್ ಹೈಸ್ಕೂಲ್‌ನಲ್ಲಿ ಆ.29, 30ರಂದು ಪುಸ್ತಕ ಮೇಳ

28/08/2026
ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ..!

ಮನೆಕಳ್ಳತನ ಪ್ರಕರಣ: ಇಬ್ಬರ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ..!

27/08/2026
ಕಾರ್ಕಳ :ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

ಕಾರ್ಕಳ :ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ರಕ್ಷಾಬಂಧನ ಕಾರ್ಯಕ್ರಮ

27/08/2026
ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

27/08/2026

Recent News