Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

Dhrishya News by Dhrishya News
28/08/2026
in ಸುದ್ದಿಗಳು
0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ
0
SHARES
4
VIEWS
Share on FacebookShare on Twitter

ಉಡುಪಿ : ನಮ್ಮ ತುಳುನಾಡಿನ ಬಾಲಪ್ರತಿಭೆ
ಸಚಿತ ರಾವ್ ಉಡುಪಿ ಪುತ್ತೂರಿನ ನಿವಾಸಿ ಸಚಿನ್ ರಾವ್ ಹಾಗೂ ಅಶ್ವಿನಿ ರಾವ್ ಅವರ ಪುತ್ರಿ. ಉಡುಪಿಯ ಸಿಲಾಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ 7 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಭೂತ ಪೂರ್ವ ಸಾಧನೆ ಮಾಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಮಿಂಚಿದ್ದರೆ ಹಾಗೂ ಕರಾವಳಿಯ ಸಂಸ್ಕೃತಿಕ ನಗರಿ ಉಡುಪಿ – ಕರ್ನಾಟಕ ಹಾಗೂ ಭಾರತ ದೇಶಕ್ಕೆ ಕೀರ್ತಿ ತಂದಿರುತ್ತಾರೆ. ಸಚಿತ ರಾವ್ ಸಾಧನೆ ಕೇವಲ ಒಂದು ಸ್ಪರ್ಧೆಗೆ ಸೀಮಿತವಾಗಿರದೆ ಇವರೆಗೆ ಅವರು 8 ವಿವಿಧ ಫ್ಯಾಷನ್ ಶೋ ಗಳಲ್ಲಿ ಭಾಗವಹಿಸಿ, ವಿಶೇಷ ವೆಂದರೆ ಎಲ್ಲಾ 8 ಸ್ಪರ್ಧೆಗಳಲ್ಲೂ ಪ್ರಶಸ್ತಿ ಮೂಡಿಗೆರಿಸಿಕೊಂಡ ಅಪರೂಪದ ದಾಖಲೆ ಬರೆದಿದ್ದಾರೆ. ಆಗಸ್ಟ್ 19 ರಿಂದ 22 ರ ವರೆಗೆ ಥೈಲ್ಯಾಂಡ್ ನಲ್ಲಿ ನಡೆದ ಅಂತರಾಷ್ಟೀಯ ಮಟ್ಟದ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026ರ ಫೈನಲ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಸಚಿತ ರಾವ್, ವಿವಿಧ ದೇಶದಿಂದ ಭಾಗವಹಿಸಿದ ಸ್ಪರ್ದಿಗಳಿಗೆ ತೀವ್ರ ಪೈಪೋಟಿ ನೀಡಿದ ಸಚಿತ ರಾವ್ ಅಂತಿಮವಾಗಿ ಮೊದಲ ಪ್ರಶಸ್ತಿ ಜೊತೆಗೆ ಕಿರೀಟವನ್ನು ತನ್ನದಾಗಿಸಿದರು.ಇವರ ನಿರಂತರ ಪರಿಶ್ರಮ ಹಾಗೂ ವೇದಿಕೆ ಮೇಲಿನ ಆತ್ಮವಿಶ್ವಾಸ ಇಂದು ಇವರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡು ಹೋಗಿದೆ. ಥೈಲ್ಯಾಂಡ್ ನಿಂದ ಆಗಮಿಸಿದ ಅವರನ್ನು ಉಡುಪಿಯ ಶಾಸಕರು ಯಶಪಲ್ ಸುವರ್ಣ, ಡಾ. ಜಿ ಶಂಕರ್, ರಘುಪತಿ ಭಟ್, ಪ್ರಮೋದ್ ಮಧ್ವರಾಜ್,ಕರ್ನಾಟಕ ರಕ್ಷಣಾ ವೇದಿಕೆ, ಕೆ ಕೃಷ್ಣ ಮೂರ್ತಿ ಆಚಾರ್ಯ, ಯುವರಾಜ್ ಪುತ್ತೂರು ಹಾಗೂ ಓಂಕಾರೇಶ್ವರ ಭಜನಾ ದೇಗುಲದ ಸದಸ್ಯರು ಸ್ವಾಗತಿಸಿದರು.

Previous Post

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026
ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಯಮಹಾ YZF-R2 ಜಾಗತಿಕ ಪಾದಾರ್ಪಣೆ; R-ಸರಣಿಯ ಮುಂದಿನ ಅಧ್ಯಾಯ ಅನಾವರಣ

28/08/2026
ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

ಭಾರತ–ಯುಕೆ ಹೆಲ್ತ್‌ಟೆಕ್ ಆಕ್ಸಿಲರೇಟರ್ 2026 : ಆರು ಭಾರತೀಯ ನವೋದ್ಯಮಗಳಿಗೆ ಮನ್ನಣೆ

28/08/2026
ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

ಮುನಿಯಾಲಿನಲ್ಲಿ 36ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ

28/08/2026

Recent News