Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

`ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಶವ ಪತ್ತೆ.`

Dhrishya News by Dhrishya News
30/08/2026
in ಸುದ್ದಿಗಳು
0
`ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಶವ ಪತ್ತೆ.`
0
SHARES
2
VIEWS
Share on FacebookShare on Twitter

ಉಡುಪಿ, ಆ. 29: ವೃದ್ಧೆಯೊರ್ವರ ಶವವು ಕೊಳೆತ ಸ್ಥಿತಿಯಲ್ಲಿ ವಾಸವಿದ್ದ ಬಾಡಿಗೆ ಮನೆಯ ಸನಿಹದ, ಗುಡ್ಡೆಯಲ್ಲಿ ಪತ್ತೆಯಾಗಿರುವ ಘಟನೆ ಮಣಿಪಾಲದ ರಾಜೀವನಗರ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತ ವೃದ್ದೆಯನ್ನು ಗೀತಾ ಮಲ್ಯ (68ವ), ಈ ಹಿಂದೆ ಹಲವು ವರ್ಷಗಳ ಕಾಲ ತಾತ್ಕಾಲಿಕ ನೆಲೆಯಲ್ಲಿ ಉಡುಪಿಯ ಜಿಲ್ಲಾ ಕೇಂದ್ರ ಅಂಚೆ ಕಛೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರೆಂದು ತಿಳಿದುಬಂದಿದೆ. ಅನಾರೋಗ್ಯದಿಂದ ಮೃತಪಟ್ಟಿರ ಬಹುದೆಂಬ ಶಂಕೆ ವ್ಯಕ್ತವಾಗಿದೆ. ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಖ್ಯ ಆರಕ್ಷಕ ಸುಕುಮಾರ್ ಶೆಟ್ಟಿಯವರು, ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಕಳೇಬರವನ್ನು ಸ್ಥಳದಿಂದ ತೆರವುಗೊಳಿಸಿ, ಮಣಿಪಾಲ ಕೆ. ಎಂ. ಸಿ ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು. ಮಿಥುನ್, ಅಜಿತ್ ಸಹಕರಿಸಿದರು.

Previous Post

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
`ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಶವ ಪತ್ತೆ.`

`ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಶವ ಪತ್ತೆ.`

30/08/2026
ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

29/08/2026
ಯುವಕ ನಾಪತ್ತೆ: ಪ್ರಕರಣ ದಾಖಲು..!

ಯುವಕ ನಾಪತ್ತೆ: ಪ್ರಕರಣ ದಾಖಲು..!

29/08/2026
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026

Recent News

`ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಶವ ಪತ್ತೆ.`

`ಕೊಳೆತ ಸ್ಥಿತಿಯಲ್ಲಿ ವೃದ್ಧೆಯ ಶವ ಪತ್ತೆ.`

30/08/2026
ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

ವೀಸಾ ಕೊಡಿಸುವುದಾಗಿ ₹1.50 ಲಕ್ಷ ವಂಚನೆ

29/08/2026
ಯುವಕ ನಾಪತ್ತೆ: ಪ್ರಕರಣ ದಾಖಲು..!

ಯುವಕ ನಾಪತ್ತೆ: ಪ್ರಕರಣ ದಾಖಲು..!

29/08/2026
ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

ಉಡುಪಿಯ ಬಾಲಪ್ರತಿಭೆ ಸಚಿತ ರಾವ್ ಫ್ಯಾಷನ್ ಲೋಕದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾಧನೆ

28/08/2026