Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

Dhrishya News by Dhrishya News
31/08/2026
in ಸುದ್ದಿಗಳು
0
ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

ಸಾಂದರ್ಭಿಕ ಚಿತ್ರ

0
SHARES
5
VIEWS
Share on FacebookShare on Twitter

ಉಡುಪಿ: ನಗರದ ಕಲ್ಯಾಣ್ ಜ್ಯುವೆಲ್ಲರಿ ಜಂಕ್ಷನ್‌ ಬಳಿ ಟ್ರಾಫಿಕ್ ಸಿಗ್ನಲ್ ಅಳವಡಿಕೆಗಾಗಿ ಇರಿಸಲಾಗಿದ್ದ ಸುಮಾರು ₹8 ಲಕ್ಷ ಮೌಲ್ಯದ ಬಿಡಿಭಾಗಗಳು ಕಳವಾಗಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ACS ಟೆಕ್ನಾಲಜಿ ಲಿಮಿಟೆಡ್ ಸಂಸ್ಥೆಯ AVP ಆಪರೇಷನ್ಸ್ ಶ್ರೀನಿವಾಸ ಏಲೂರಿ ಅವರು ನೀಡಿದ ದೂರಿನಂತೆ, ಸಂಸ್ಥೆಯಿಂದ ಟ್ರಾಫಿಕ್ ಸಿಗ್ನಲ್ ಅಳವಡಿಕೆಗಾಗಿ 2023ರ ಜುಲೈ 18ರಂದು ಅಗತ್ಯ ಬಿಡಿಭಾಗಗಳನ್ನು ಕಲ್ಯಾಣ ಜ್ಯುವೆಲ್ಲರಿ ಜಂಕ್ಷನ್‌ ಬಳಿ ತಂದು ಇರಿಸಲಾಗಿತ್ತು.

ಪ್ರಾಜೆಕ್ಟ್‌ನಲ್ಲಿ ವಿಳಂಬವಾಗಿದ್ದ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ಅಧಿಕಾರಿಗಳು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಹೀಗಾಗಿ ಬಿಡಿಭಾಗಗಳನ್ನು ಸ್ಥಳದಲ್ಲಿಯೇ ಇರಿಸಲಾಗಿತ್ತು.

ಬಳಿಕ 2026ರ ಆಗಸ್ಟ್ 22ರಂದು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ಸುಮಾರು ₹8 ಲಕ್ಷ ಮೌಲ್ಯದ ಸೊತ್ತುಗಳು ಕಳವಾಗಿರುವುದು ಗಮನಕ್ಕೆ ಬಂದಿದೆ.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

31/08/2026
ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

31/08/2026
ಶಿರಿಯಾರದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ 2026..!

ರಾಘವೇಂದ್ರ ಗುರುಸಾರ್ವಭೌಮರ 355ನೇ ಆರಾಧನೆ: ಉಡುಪಿ ರಥಬೀದಿಯ ರಾಘವೇಂದ್ರ ಮಠದಲ್ಲಿ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಂದ ವಿಶೇಷ ಪೂಜೆ

Recent News