Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯಲ್ಲಿ ತುಳು ಭಾಷಾ ಕಲಿಕೆಯ ತರಗತಿ

Dhrishya News by Dhrishya News
31/08/2026
in ಸುದ್ದಿಗಳು
0
ಮಾಹೆಯಲ್ಲಿ ತುಳು ಭಾಷಾ ಕಲಿಕೆಯ ತರಗತಿ
0
SHARES
3
VIEWS
Share on FacebookShare on Twitter

ಮಣಿಪಾಲ, ಆಗಸ್ಟ್‌ 31, 2026 : ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ಇದರ ಘಟಕವಾಗಿರುವ ಮಣಿಪಾಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೋಶಿಯಲ್‌ ಸಾಯನ್ಸಸ್‌, ಹ್ಯುಮಾನಿಟೀಸ್‌ ಆ್ಯಂಡ್‌ ಆರ್ಟ್ಸ್‌ [ಮಿಶ] ವಿಭಾಗದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಕೇಂದ್ರ [ಸಿಕೆಆರ್‌ಎಲ್‌] ವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಇದರ ಸಹಭಾಗಿತ್ವದಲ್ಲಿ ‘ತುಳು ಸಂಭಾಷಣ ಕಲಿಕೆ’ ಶೈಕ್ಷಣಿಕ ಕಾರ್ಯಕ್ರಮನ್ನು ಆಯೋಜಿಸುತ್ತಿದ್ದು ಇದರ ಉದ್ಘಾಟನೆ ಸೆಪ್ಟೆಂಬರ್‌ 1, 2025ರಂದು ಸಂಜೆ 5. 30 ಗಂಟೆಗೆ ನಡೆಯಲಿದೆ. ಉಡುಪಿ ಜಿಲ್ಲಾ ಪಂಚಾಯತ್‌ನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪ್ರತೀಕ್‌ ಬಾಯಲ್‌ ಅವರು ಉದ್ಘಾಟಿಸಲಿದ್ದಾರೆ.

ಮಿಶ ದ ನಿರ್ದೇಶಕರಾದ ಪ್ರೊ ಗಾಯತ್ರಿ ಪ್ರಭು ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಗಣನಾಥ ಎಕ್ಕಾರ್‌ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಸಂತೋಷ್‌ ಶೆಟ್ಟಿ ಹಿರಿಯಡಕ ಅವರು ಮುಖ್ಯ ಅತಿಥಿಗಳಾಗಿರುತ್ತಾರೆ.

ಮಾಹೆಯು ಪ್ರಾದೇಶಿಕ ಭಾಷೆ, ಸಂಸ್ಕೃತಿ, ಸಮುದಾಯಗಳ ಅಧ್ಯಯನ-ಸಂಶೋಧನೆಗಳಿಗೆ ಆದ್ಯತೆಕೊಡುತ್ತಿದ್ದು, ತುಳು ಭಾಷೆಯ ಕಲಿಕಾ ತರಗತಿಯು ರಾಷ್ಟ್ರೀಯ ಶಿಕ್ಷಣ ನೀತಿ ಮತ್ತು ವಿಶ್ವಸಂಸ್ಥೆಯ ಸುಸ್ಥಿರ ಅಭಿವೃದ್ಧಿ ಗುರಿಗಳಿಗೆ ಪೂರಕವಾಗಿರುವುದು.

Previous Post

ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಾಹೆಯಲ್ಲಿ ತುಳು ಭಾಷಾ ಕಲಿಕೆಯ ತರಗತಿ

ಮಾಹೆಯಲ್ಲಿ ತುಳು ಭಾಷಾ ಕಲಿಕೆಯ ತರಗತಿ

31/08/2026
ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

31/08/2026
ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

31/08/2026
ಶಿರಿಯಾರದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ 2026..!

ಶಿರಿಯಾರದಲ್ಲಿ ಅದ್ದೂರಿಯಾಗಿ ನಡೆದ ಶ್ರೀ ಕೃಷ್ಣ ವೇಷಭೂಷಣ ಸ್ಪರ್ಧೆ 2026..!

31/08/2026

Recent News