Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಊರ್ಮಿಳಾ – ಒಂದು ರಾಷ್ಟ್ರೀಯ ಮಟ್ಟದ ಅಭಿವ್ಯಕ್ತಿ: ಪ್ರಮೋದ್ ಮಧ್ವರಾಜ್

Dhrishya News by Dhrishya News
31/08/2026
in ಸುದ್ದಿಗಳು
0
ಊರ್ಮಿಳಾ – ಒಂದು ರಾಷ್ಟ್ರೀಯ ಮಟ್ಟದ ಅಭಿವ್ಯಕ್ತಿ: ಪ್ರಮೋದ್ ಮಧ್ವರಾಜ್
0
SHARES
2
VIEWS
Share on FacebookShare on Twitter

ಉಡುಪಿ: ಊರ್ಮಿಳಾ ಏಕ ವ್ಯಕ್ತಿ ನಾಟಕವು ಎಲ್ಲಾ ದೃಷ್ಟಿಯಿಂದಲೂ ಅತ್ಯುನ್ನತ ದರ್ಜೆಯದಾಗಿದ್ದು ಸಾಹಿತ್ಯ, ನಿರ್ದೇಶನ, ಪ್ರಸ್ತುತಿ, ಸಂಗೀತ,ರಂಗಸಜ್ಜಿಕೆ, ಧ್ವನಿ, ಬೆಳಕು ಮುಂತಾದ ವಿಭಾಗಗಳಲ್ಲಿ ರಾಷ್ಟ್ರೀಯ ಮಟ್ಟವನ್ನು ನೆನಪಿಸುವಂತೆ ಮಾಡಿದೆ. ಅಯನಾ. ವಿ. ರಮಣ್ ಅವರ ಅಭಿನಯವಂತೂ ಪರಾಕಾಷ್ಠೆಯಲ್ಲಿದ್ದು ನಿರಂತರ ಒಂದು ಗಂಟೆಯ ಅವಧಿಯಲ್ಲಿ ಬಹುಪಾತ್ರಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರೂಪಿಸಿದ್ದಾರೆ. ಈ ಕಲಾವಿದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ ಎಲ್ಲಾ ಪ್ರತಿಭೆ ಲಕ್ಷಣಗಳನ್ನು ಹೊಂದಿದ್ದಾರೆ ಎಂದು ಕರ್ನಾಟಕ ಸರಕಾರದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಅವರು ಗೀತಾ ಮಂದಿರದ ಶ್ರೀಪುತ್ತಿಗೆ ನೃಸಿಂಹ ಅಡಿಟೋರಿಯಂನಲ್ಲಿ ವಿಶ್ವಮಾನ್ಯ ಯತಿಕುಲ ಚಕ್ರವರ್ತಿ ಡಾ. ಶ್ರೀಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಶುಭಾಶೀರ್ವಾದಗಳೊಂದಿಗೆ ಆಗಸ್ಟ್ 30 ರಂದು ನಡೆದ, ಡಾ. ಎಚ್. ಎಸ್. ವೆಂಕಟೇಶ ಮೂರ್ತಿಯವರು ಬರೆದು ಡಾ.ಶ್ರೀಪಾದ ಭಟ್ ನಿರ್ದೇಶಿಸಿದ ಊರ್ಮಿಳಾ ನಾಟಕವನ್ನು ಸಂಪೂರ್ಣ ವೀಕ್ಷಿಸಿ ಮಾತನಾಡುತ್ತಿದ್ದರು.
ಶ್ರೀಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಅಧ್ಯಕ್ಷತೆ ವಹಿಸಿ ಶ್ರೀಮಠದ ಶಿಷ್ಯರೂ ದಾನಿಗಳೂ ಆಗಿರುವ ಗೀತಾ ಮಾತೆ ಪ್ರಭಾ ವಿಶ್ವನಾಥ ಶೆಣೈ ದಂಪತಿಯನ್ನು ಸಮ್ಮಾನಿಸಿದರು. ಇದೇ ಸಂದರ್ಭದಲ್ಲಿ ದೂರದರ್ಶನ ಕಲಾವಿದೆ ವಿದುಷಿ ಅಯನಾ. ವಿ .ರಮಣ್ ಅವರನ್ನು ಗೌರವಿಸಲಾಯಿತು. ಸಂಗೀತ ವಿದುಷಿ ಡಾ. ಉಷಾ ಹೆಬ್ಬಾರ್, ನಾಟಕದ ಸಂಗೀತ ನಿರ್ವಹಣೆ ಮಾಡಿದ ಡಾ. ಮುಕಾಂಬಿಕಾ ಜಿ. ಎಸ್. ಬೆಳಕು ನಿರ್ವಹಿಸಿದ ಸುಜಿತ್ ಕಾರ್ಕಳ, ಶ್ರೀಮಠದ ರಮೇಶ್ ಭಟ್ ಉಪಸ್ಥಿತರಿದ್ದರು. ಗೀತಾ ಮಂದಿರದ ಕೆ.ವಿ. ರಮಣಾಚಾರ್ಯ ನಿರೂಪಿಸಿ ವಂದಿಸಿದರು.

Previous Post

ಮಾಹೆಯಲ್ಲಿ ತುಳು ಭಾಷಾ ಕಲಿಕೆಯ ತರಗತಿ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಊರ್ಮಿಳಾ – ಒಂದು ರಾಷ್ಟ್ರೀಯ ಮಟ್ಟದ ಅಭಿವ್ಯಕ್ತಿ: ಪ್ರಮೋದ್ ಮಧ್ವರಾಜ್

ಊರ್ಮಿಳಾ – ಒಂದು ರಾಷ್ಟ್ರೀಯ ಮಟ್ಟದ ಅಭಿವ್ಯಕ್ತಿ: ಪ್ರಮೋದ್ ಮಧ್ವರಾಜ್

31/08/2026
ಮಾಹೆಯಲ್ಲಿ ತುಳು ಭಾಷಾ ಕಲಿಕೆಯ ತರಗತಿ

ಮಾಹೆಯಲ್ಲಿ ತುಳು ಭಾಷಾ ಕಲಿಕೆಯ ತರಗತಿ

31/08/2026
ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

ಉಡುಪಿಯಲ್ಲಿ ಟ್ರಾಫಿಕ್ ಸಿಗ್ನಲ್ ಬಿಡಿಭಾಗಗಳ ಕಳವು; ₹8 ಲಕ್ಷ ನಷ್ಟ..!

31/08/2026
ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

ಕೃಷ್ಣೋತ್ಸವ 2026: ಮುದ್ದು ಕಂದಮ್ಮಗಳಿಗಾಗಿ ಫೋಟೋ ಮತ್ತು ರೀಲ್ಸ್ ಸ್ಪರ್ಧೆ

31/08/2026

Recent News