Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರಿಂದ ‘ಶ್ರೀಕೃಷ್ಣನ ರಾಜನೀತಿಯ ಪ್ರಸ್ತುತತೆ’ ಕುರಿತು ಉಪನ್ಯಾಸ

Dhrishya News by Dhrishya News
01/09/2026
in ಸುದ್ದಿಗಳು
0
ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರಿಂದ ‘ಶ್ರೀಕೃಷ್ಣನ ರಾಜನೀತಿಯ ಪ್ರಸ್ತುತತೆ’ ಕುರಿತು ಉಪನ್ಯಾಸ
0
SHARES
2
VIEWS
Share on FacebookShare on Twitter

ಉಡುಪಿ: ಜಗದೊಡೆಯ ಶ್ರೀಕೃಷ್ಣನ ಜನ್ಮಾಷ್ಟಮಿ ಸಂಭ್ರಮದ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ‘ಶ್ರೀಕೃಷ್ಣನ ರಾಜನೀತಿಯ ಪ್ರಸ್ತುತತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ವಿಶೇಷ ಉಪನ್ಯಾಸ ನೀಡಿದರು.
ಶ್ರೀಕೃಷ್ಣನ ಜೀವನ, ಆತನ ರಾಜನೀತಿ ಹಾಗೂ ಇಂದಿನ ಸಮಾಜದಲ್ಲಿ ಅದರ ಪ್ರಸ್ತುತತೆಯ ಕುರಿತು ಅವರು ವಿಚಾರಗಳನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಶ್ರೀಕೃಷ್ಣ ದೇವರ ದರ್ಶನ ಪಡೆದು, ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.

Previous Post

ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 13ನೇ ವರ್ಷದ ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಕರುಣಾಕರ ಶೆಟ್ಟಿ ಕಲ್ಮಕ್ಕಿ ಆಯ್ಕೆ ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರಿಂದ ‘ಶ್ರೀಕೃಷ್ಣನ ರಾಜನೀತಿಯ ಪ್ರಸ್ತುತತೆ’ ಕುರಿತು ಉಪನ್ಯಾಸ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರಿಂದ ‘ಶ್ರೀಕೃಷ್ಣನ ರಾಜನೀತಿಯ ಪ್ರಸ್ತುತತೆ’ ಕುರಿತು ಉಪನ್ಯಾಸ

01/09/2026
ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 13ನೇ ವರ್ಷದ ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಕರುಣಾಕರ ಶೆಟ್ಟಿ ಕಲ್ಮಕ್ಕಿ ಆಯ್ಕೆ ..!

ಕೊಂಜಾಡಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 13ನೇ ವರ್ಷದ ನವರಾತ್ರಿ ಮಹೋತ್ಸವ ಸಮಿತಿ ಅಧ್ಯಕ್ಷರಾಗಿ ಕರುಣಾಕರ ಶೆಟ್ಟಿ ಕಲ್ಮಕ್ಕಿ ಆಯ್ಕೆ ..!

01/09/2026
ಶ್ರೀ ರಾಯರ ಆರಾಧನಾ ಮಹೋತ್ಸವ 2026 – ಹ್ಯೂಸ್ಟನ್, ಟೆಕ್ಸಾಸ್

ಮಟ್ಟು ಬೀಚ್ ಬಳಿ ಕಡಲ್ಕೊರೆತ ಸ್ಥಳಕ್ಕೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಪರಿಶೀಲನೆ

31/08/2026

Recent News