Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಕುಂದಾಪುರ : ರಸ್ತೆ ದಾಟಲು ನಿಂತಿದ್ದ ಸಂದರ್ಭ ಬಸ್ ಡಿಕ್ಕಿ ವ್ಯಕ್ತಿ ಸಾವು..!!

Dhrishya News by Dhrishya News
12/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
5
VIEWS
Share on FacebookShare on Twitter

ಕುಂದಾಪುರ : ರಸ್ತೆ ದಾಟಲು ನಿಂತಿದ್ದ ವೇಳೆ ಖಾಸಗಿ ಬನ್ನೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಸಾಸ್ತಾನ ಮೂಲದ ರಾಜು ಪೂಜಾರಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ರಾಜು ಪೂಜಾರಿ ಅವರು ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರ ರಸ್ತೆಯ ಡಿವೈಡರ್ ಬಳಿ ರಸ್ತೆ ದಾಟಲು ನಿಂತಿದ್ದರು. ಈ ವೇಳೆ ಕುಂದಾಪುರ ಕಡೆಯಿಂದ ಬೈಂದೂರಿನತ್ತ ಸಾಗುತ್ತಿದ್ದ ಬಸ್ ಅವರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #accidentnews#kundapura
Previous Post

ಜುಲೈ 1 ರಿಂದ `ಗೃಹ ಜ್ಯೋತಿ’ ಯೋಜನೆ!!! ಜಾರಿ : ಸಿಎಂ ಸಿದ್ದರಾಮಯ್ಯ..

Next Post

ಉಡುಪಿ ಮತ್ತು ದ.ಕ.: ಅಗತ್ಯವಿದ್ದಲ್ಲಿ ಅನುದಾನ – ಸಿಎಂ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಮತ್ತು ದ.ಕ.: ಅಗತ್ಯವಿದ್ದಲ್ಲಿ ಅನುದಾನ - ಸಿಎಂ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026

Recent News

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved