Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದುಶ್ಚಟಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ..!

Dhrishya News by Dhrishya News
01/09/2026
in ಸುದ್ದಿಗಳು
0
ದುಶ್ಚಟಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ..!
0
SHARES
2
VIEWS
Share on FacebookShare on Twitter

ಬ್ರಹ್ಮಾವರ : ಬ್ರಹ್ಮಾವರ ತಾಲೂಕು ವಿ.ಕೆ. ಆಚಾರ್ಯ ಮೆಮೋರಿಯಲ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದುಶ್ಚಟಗಳ ವಿರುದ್ಧ ಅರಿವು ಮೂಡಿಸುವ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 1ರಂದು ಹಮ್ಮಿಕೊಳ್ಳಲಾಯಿತು.

ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್‌ಐ ಶ್ರೀ ವಿಠ್ಠಲ ಎಂ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದುಷ್ಟ ಶಕ್ತಿಗಳು ವಿದ್ಯಾರ್ಥಿಗಳನ್ನು ಡ್ರಗ್ಸ್ ಚಟಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದು, ವಿದ್ಯಾರ್ಥಿಗಳು ಕೆಟ್ಟ ಸ್ನೇಹದಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಡ್ರಗ್ಸ್ ಸೇವನೆಯಿಂದ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳು ಉಂಟಾಗುವುದಲ್ಲದೆ, ಡ್ರಗ್ಸ್‌ಗೆ ವ್ಯಸನಿಯಾಗಿರುವ ವ್ಯಕ್ತಿಗಳಿಂದ ಸಮಾಜದಲ್ಲಿ ಹಲವು ಅಪರಾಧಗಳು ನಡೆಯುವ ಸಾಧ್ಯತೆಯಿದೆ. ಈ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಶ್ಲಾಘನೀಯ ಎಂದು ಅವರು ಹೇಳಿದರು.

ಜನಜಾಗೃತಿ ವೇದಿಕೆ ವಲಯಾಧ್ಯಕ್ಷ ಶ್ರೀ ರಾಜೀವ ಕುಲಾಲ್ ಮಾತನಾಡಿ, ಬೀಡಿ ಮತ್ತು ಸಿಗರೇಟ್ ಸೇವನೆಯಿಂದ ಸೇವಿಸುವ ವ್ಯಕ್ತಿಗೆ ಮಾತ್ರವಲ್ಲದೆ ಸಾರ್ವಜನಿಕರಿಗೂ ಸಮಸ್ಯೆಗಳು ಉಂಟಾಗುತ್ತವೆ. ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸುಮಂಗಳ ಅವರು ತಂಬಾಕು, ಬೀಡಿ, ಸಿಗರೇಟ್, ಗುಟ್ಕಾ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಗಳ ಕುರಿತು ಮಾಹಿತಿ ನೀಡಿದರು. ಮದ್ಯಪಾನದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆಯೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಜೇಮ್ಸ್ ಡಯಾಸ್ ವಹಿಸಿದ್ದರು.ಯೋಜನಾಧಿಕಾರಿ ರಮೇಶ್ ಪಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೇಲ್ವಿಚಾರಕ ಅಶೋಕ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಜ್ಯೋತಿ ಸ್ವಾಗತಿಸಿ, ವಂದಿಸಿದರು.

Previous Post

ಸಂಸ್ಕೃತಿ–ಸಂಪ್ರದಾಯಗಳ ಸಂಗಮದಲ್ಲಿ ಓಣಂ ಸಂಭ್ರಮ 

Next Post

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಹುಲಿವೇಷದ ನೋಟಿನ ಮಾಲೆ ತಯಾರಿ ವೀಕ್ಷಿಸಿದ ಶ್ರೀಪಾದರು..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಹುಲಿವೇಷದ ನೋಟಿನ ಮಾಲೆ ತಯಾರಿ ವೀಕ್ಷಿಸಿದ ಶ್ರೀಪಾದರು..!

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಹುಲಿವೇಷದ ನೋಟಿನ ಮಾಲೆ ತಯಾರಿ ವೀಕ್ಷಿಸಿದ ಶ್ರೀಪಾದರು..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಹುಲಿವೇಷದ ನೋಟಿನ ಮಾಲೆ ತಯಾರಿ ವೀಕ್ಷಿಸಿದ ಶ್ರೀಪಾದರು..!

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಹುಲಿವೇಷದ ನೋಟಿನ ಮಾಲೆ ತಯಾರಿ ವೀಕ್ಷಿಸಿದ ಶ್ರೀಪಾದರು..!

01/09/2026
ದುಶ್ಚಟಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ..!

ದುಶ್ಚಟಗಳ ವಿರುದ್ಧ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ..!

01/09/2026
ಸಂಸ್ಕೃತಿ–ಸಂಪ್ರದಾಯಗಳ ಸಂಗಮದಲ್ಲಿ ಓಣಂ ಸಂಭ್ರಮ 

ಸಂಸ್ಕೃತಿ–ಸಂಪ್ರದಾಯಗಳ ಸಂಗಮದಲ್ಲಿ ಓಣಂ ಸಂಭ್ರಮ 

01/09/2026
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಕ್ಯಾನ್ಸರ್ ಶಸ್ತ್ರಚಿಕಿತ್ಸಕರಿಂದ ಕೀಹೋಲ್ ಮತ್ತು ರೊಬೊಟಿಕ್ ಮೂಲಕ ಕ್ಲಿಷ್ಟಕರವಾದ ಮೇದೋಜೀರಕ ಗ್ರಂಥಿ ಕ್ಯಾನ್ಸರ್ ನ ಯಶಸ್ವಿ ಶಸ್ತ್ರಚಿಕಿತ್ಸೆ

Recent News