Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ರಂಜಿತ್ ನಾಯ್ಕ್ ಚಿಕಿತ್ಸೆಗೆ ನೆರವಾಗಲು ವಿಶಿಷ್ಟ ವೇಷದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದಾರೆ ಸುಷ್ಮಾ ಎಸ್. ಬಂಟ್ವಾಳ..!

Dhrishya News by Dhrishya News
02/09/2026
in ಸುದ್ದಿಗಳು
0
ರಂಜಿತ್ ನಾಯ್ಕ್ ಚಿಕಿತ್ಸೆಗೆ ನೆರವಾಗಲು ವಿಶಿಷ್ಟ ವೇಷದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದಾರೆ ಸುಷ್ಮಾ ಎಸ್. ಬಂಟ್ವಾಳ..!
0
SHARES
27
VIEWS
Share on FacebookShare on Twitter

ಉಡುಪಿ: ರಂಜಿತ್ ನಾಯ್ಕ್  ಅವರ ಕಿಡ್ನಿ ಕಸಿ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ, ಈ ಬಾರಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಸುಷ್ಮಾ ಎಸ್. ಬಂಟ್ವಾಳ ಅವರು ಸಮಾಜಮುಖಿ ಸಂದೇಶ ಸಾರುವ ವಿಶಿಷ್ಟ ವೇಷದೊಂದಿಗೆ ಜನರ ಮುಂದೆ ಬರುತ್ತಿದ್ದಾರೆ.
ಕಳೆದ ಬಾರಿಯೂ ಜನ್ಮಾಷ್ಟಮಿ ಸಂದರ್ಭದಲ್ಲಿ ವಿಶಿಷ್ಟ ವೇಷದ ಮೂಲಕ ಸಮಾಜಮುಖಿ ಸಂದೇಶ ಸಾರಿದ್ದ ಸುಷ್ಮಾ ಎಸ್. ಬಂಟ್ವಾಳ ಅವರು, ಈ ಬಾರಿಯೂ ವಿಭಿನ್ನ ವೇಷದ ಮೂಲಕ ರಂಜಿತ್ ನಾಯ್ಕ್  ಅವರ ಚಿಕಿತ್ಸೆಗೆ ನೆರವು ಒದಗಿಸುವ ಸದುದ್ದೇಶದಿಂದ ವಿಶೇಷ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಕಳೆದ ಕೆಲವು ತಿಂಗಳಿನಿಂದ ರಂಜಿತ್ ನಾಯ್ಕ್ ಅವರು ಚಿಕಿತ್ಸೆ ಪಡೆಯುತ್ತಿದ್ದು, ಇದೀಗ ಕಿಡ್ನಿ ಕಸಿ ಮಾಡಿಸುವುದು ಅನಿವಾರ್ಯವಾಗಿದೆ. ರಂಜಿತ್ ಅವರ ತಂದೆಯೇ ಕಿಡ್ನಿ ದಾನ ಮಾಡಲು ಮುಂದಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಚಿಕಿತ್ಸೆಗೆ ಸಿದ್ಧತೆ ನಡೆಸಲಾಗಿದೆ. ಆದರೆ ಚಿಕಿತ್ಸೆಗೆ ಸುಮಾರು ₹25 ಲಕ್ಷ ವೆಚ್ಚವಾಗುವ ನಿರೀಕ್ಷೆಯಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಈ ಮೊತ್ತವನ್ನು ಭರಿಸುವುದು ಕಷ್ಟಕರವಾಗಿದೆ.

ಈ ಹಿನ್ನೆಲೆಯಲ್ಲಿ ‘Donating Hands’ ಮೂಲಕ ಸಹಾಯಕ್ಕಾಗಿ ಮನವಿ ಮಾಡಲಾಗಿದ್ದು, ಸಹೃದಯ ದಾನಿಗಳು ತಮ್ಮ ಕೈಲಾದಷ್ಟು ಆರ್ಥಿಕ ನೆರವು ನೀಡುವ ಮೂಲಕ ರಂಜಿತ್ ನಾಯಕ್ ಅವರ ಚಿಕಿತ್ಸೆಗೆ ನೆರವಾಗುವಂತೆ ಕುಟುಂಬದವರು ಮನವಿ ಮಾಡಿದ್ದಾರೆ.

ರಂಜಿತ್ ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಸುಷ್ಮಾ ಎಸ್. ಬಂಟ್ವಾಳ ಅವರು ಕೈಗೊಂಡಿರುವ ಈ ಸಮಾಜಮುಖಿ ಪ್ರಯತ್ನಕ್ಕೆ ಸಾರ್ವಜನಿಕರ ಸಹಕಾರ, ಪ್ರೋತ್ಸಾಹ ಹಾಗೂ ಆಶೀರ್ವಾದ ಅಗತ್ಯವಾಗಿದೆ. ಅವರ ಈ ವಿಶೇಷ ಪ್ರಯತ್ನಕ್ಕೆ ಕೈಜೋಡಿಸುವ ಮೂಲಕ ರಂಜಿತ್ ಅವರ ಚಿಕಿತ್ಸೆಗೆ ನೆರವಾಗೋಣ.

ನಿಮ್ಮ ಒಂದು ಸಣ್ಣ ಸಹಾಯವೂ ಒಂದು ಜೀವಕ್ಕೆ ದೊಡ್ಡ ಭರವಸೆಯಾಗಬಹುದು.
ಸಹಾಯಕ್ಕಾಗಿ ಸಂಪರ್ಕಿಸಿ 9743464176
ಬ್ಯಾಂಕ್ ವಿವರಗಳು:
ಹೆಸರು: Kalyani Naik
ಬ್ಯಾಂಕ್: State Bank of India
A/c No.: 45051437752
IFSC: SBIN0015473
UPI ID: mrs.kalyaninai4798k@sbi
ರಂಜಿತ್ ನಾಯ್ಕ್ ಅವರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಲು ನಿಮ್ಮ ಕೈಲಾದ ನೆರವು ನೀಡಿ, ಈ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿ.

Previous Post

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸುತ್ತಿದ್ದ ಕಾರ್ಕಳ ಶಾಸಕರು ಪರಶುರಾಮನ ನಕಲಿ ಪ್ರತಿಮೆ ನಿರ್ಮಾಣ ಮಾಡಿದ ಪಾಪಕ್ಕಾಗಿ ರಾಜೀನಾಮೆ ನೀಡುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಗ್ರಹ

Next Post

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ

02/09/2026
ರಂಜಿತ್ ನಾಯ್ಕ್ ಚಿಕಿತ್ಸೆಗೆ ನೆರವಾಗಲು ವಿಶಿಷ್ಟ ವೇಷದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದಾರೆ ಸುಷ್ಮಾ ಎಸ್. ಬಂಟ್ವಾಳ..!

ರಂಜಿತ್ ನಾಯ್ಕ್ ಚಿಕಿತ್ಸೆಗೆ ನೆರವಾಗಲು ವಿಶಿಷ್ಟ ವೇಷದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದಾರೆ ಸುಷ್ಮಾ ಎಸ್. ಬಂಟ್ವಾಳ..!

02/09/2026
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸುತ್ತಿದ್ದ ಕಾರ್ಕಳ ಶಾಸಕರು ಪರಶುರಾಮನ ನಕಲಿ ಪ್ರತಿಮೆ ನಿರ್ಮಾಣ ಮಾಡಿದ ಪಾಪಕ್ಕಾಗಿ ರಾಜೀನಾಮೆ ನೀಡುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಗ್ರಹ

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸುತ್ತಿದ್ದ ಕಾರ್ಕಳ ಶಾಸಕರು ಪರಶುರಾಮನ ನಕಲಿ ಪ್ರತಿಮೆ ನಿರ್ಮಾಣ ಮಾಡಿದ ಪಾಪಕ್ಕಾಗಿ ರಾಜೀನಾಮೆ ನೀಡುವಂತೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಗ್ರಹ

02/09/2026
ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 3,126 ಕೆಜಿ ಅಕ್ಕಿ ವಿತರಣೆ 

Recent News