Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಲೂರುಬಸ್ರಿ ಶಾಲಾ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

Dhrishya News by Dhrishya News
02/09/2026
in ಸುದ್ದಿಗಳು
0
ಬೈಲೂರುಬಸ್ರಿ ಶಾಲಾ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ
0
SHARES
4
VIEWS
Share on FacebookShare on Twitter

ಬೈಲೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರಿ, ಬೈಲೂರು ಇಲ್ಲಿಯ ಅಂಗನವಾಡಿ ಮಕ್ಕಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರು ಕೊಳಕೆ ಇಲ್ಲಿಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಬಸ್ರಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸಂಚಾಲಕರಾದ ಆನಂದ ಪೂಜಾರಿ ಅವರು ಉಚಿತವಾಗಿ ಕೊಡ ಮಾಡಿದ ಸಮವಸ್ತ್ರವನ್ನು ಮಕ್ಕಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ದಾನಿಗಳಾದ ಆನಂದ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಸಂತಿ ಹೆಚ್ ಜಿ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ಸದಾನಂದ ಸಾಲಿಯಾನ್ , ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ, ಮಾಜಿ ಕಾರ್ಯದರ್ಶಿ ನಿತಿನ್ ಶೆಟ್ಟಿ, ಎಸ್. ಡಿ. ಎಂ. ಸಿ. ಅಧ್ಯಕ್ಷ ವಸಂತ ಕುಲಾಲ್, ಸದಸ್ಯ ಮಣಿಕಂಠ, ಅಂಗನವಾಡಿ ಶಿಕ್ಷಕಿ ಶ್ರೀಮತಿ ವಾಣಿ ಬಸ್ರಿ ಶಾಲೆಯ ಶಿಕ್ಷಕ ವೃಂದದವರು ಉಪಸ್ಥರಿದ್ದರು.

Previous Post

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ

Next Post

ಗೀತಾ ಮಂದಿರದಲ್ಲಿ 108 ವಿಧದ ಲಡ್ಡು ಲಭ್ಯ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಗೀತಾ ಮಂದಿರದಲ್ಲಿ 108 ವಿಧದ ಲಡ್ಡು ಲಭ್ಯ

ಗೀತಾ ಮಂದಿರದಲ್ಲಿ 108 ವಿಧದ ಲಡ್ಡು ಲಭ್ಯ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತಾ ಮಂದಿರದಲ್ಲಿ 108 ವಿಧದ ಲಡ್ಡು ಲಭ್ಯ

ಗೀತಾ ಮಂದಿರದಲ್ಲಿ 108 ವಿಧದ ಲಡ್ಡು ಲಭ್ಯ

02/09/2026
ಬೈಲೂರುಬಸ್ರಿ ಶಾಲಾ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಬೈಲೂರುಬಸ್ರಿ ಶಾಲಾ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

02/09/2026
ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ

ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶಿರೂರು ಮಠ ಜಗದೊಡೆಯನ ಜನ್ಮಾಷ್ಟಮಿ ಸಂಭ್ರಮ

02/09/2026
ರಂಜಿತ್ ನಾಯ್ಕ್ ಚಿಕಿತ್ಸೆಗೆ ನೆರವಾಗಲು ವಿಶಿಷ್ಟ ವೇಷದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದಾರೆ ಸುಷ್ಮಾ ಎಸ್. ಬಂಟ್ವಾಳ..!

ರಂಜಿತ್ ನಾಯ್ಕ್ ಚಿಕಿತ್ಸೆಗೆ ನೆರವಾಗಲು ವಿಶಿಷ್ಟ ವೇಷದೊಂದಿಗೆ ನಿಮ್ಮ ಮುಂದೆ ಬರುತ್ತಿದ್ದಾರೆ ಸುಷ್ಮಾ ಎಸ್. ಬಂಟ್ವಾಳ..!

02/09/2026

Recent News