Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

Dhrishya News by Dhrishya News
03/09/2026
in मौसम
0
ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ
0
SHARES
2
VIEWS
Share on FacebookShare on Twitter

ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠದ ವತಿಯಿಂದ ಶ್ರೀ ಕೃಷ್ಣ ಮಠದ ಸಿಬ್ಬಂದಿ ವರ್ಗದವರಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಿಸುವ ಕಾರ್ಯಕ್ರಮ ನಡೆಯಿತು.
ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಸಿಬ್ಬಂದಿಗೆ ಆರೋಗ್ಯ ಕಾರ್ಡ್‌ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕೇರಳದ ತಿರುವನಂತಪುರಂ ದೇವಸ್ಥಾನದ ತಂತ್ರಿಗಳಾದ ತರಣನಳೂರ್ ಸತೀಶನ್ ನಂಬೂತ್ರಿಪಾದ್ ಅವರು ಉಪಸ್ಥಿತರಿದ್ದರು.

ಮಣಿಪಾಲ ಆರೋಗ್ಯ ಕಾರ್ಡ್‌ನಿಂದ ದೊರೆಯುವ ವಿವಿಧ ಆರೋಗ್ಯ ಸೇವೆಗಳು ಹಾಗೂ ಸವಲತ್ತುಗಳ ಕುರಿತು ವಿಷ್ಣು ಪ್ರಸಾದ್ ಪಾಡಿಗಾರ್ ಅವರು ಸಿಬ್ಬಂದಿಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಆನಂದ ತೀರ್ಥ ಉಪಾಧ್ಯಾಯ ಅವರು ನಿರೂಪಿಸಿದರು. ಶ್ರೀ ಕೃಷ್ಣ ಮಠದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Previous Post

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

Next Post

ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

ವಿಂಗ್ಸ್ ಆಫ್ ಹೋಪ್’: ಬಾಲ್ಯ ಕ್ಯಾನ್ಸರ್‌ನಿಂದ ಗುಣಮುಖರಾದ ಮಕ್ಕಳನ್ನು ಸಂಭ್ರಮಿಸಿದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ

03/09/2026
ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

ಶ್ರೀ ಕೃಷ್ಣ ಮಠದ ಸಿಬ್ಬಂದಿಗೆ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆ

03/09/2026
ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ–ವಿಟ್ಲಪಿಂಡಿ: ಭಕ್ತರ ಸುರಕ್ಷತೆಗೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ..!

03/09/2026
ಕೊಳಲಗಿರಿ–ಮಣಿಪಾಲ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡ, ಪೊದೆಗಳ ರಾಶಿ: ಶಾಶ್ವತ ಪರಿಹಾರಕ್ಕೆ ಆಗ್ರಹ..!

Recent News