ವಿಟ್ಲ : ಶ್ರೀಮದ್ ಅನಂತೇಶ್ವರ ದೇವಸ್ಥಾನ ವಿಟ್ಲ, ಶ್ರೀ ಚಿತ್ರಾಪುರ ಮಠಾಧೀಶರಾದ ಶ್ರೀ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿ ಯವರ ಚಾತುರ್ಮಾಸ ಸುಸಂದರ್ಭದಲ್ಲಿ ಶ್ರೀ ಮಹಾಲಕ್ಷ್ಮಿ ಮಹಿಳಾ ಭಜನಾ ಮಂಡಳಿ, ಲಕ್ಷ್ಮಿಪುರ ಕಾರ್ಕಳ ಇವರ ವತಿಯಿಂದ ಭಜನಾ ಸೇವೆ ನಡೆಯಿತು.
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.