Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದ ವಿದ್ಯಾರ್ಥಿಗಳ ಉತ್ತಮ ಸಾಧನೆ..!

Dhrishya News by Dhrishya News
04/09/2026
in ಸುದ್ದಿಗಳು
0
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದ ವಿದ್ಯಾರ್ಥಿಗಳ ಉತ್ತಮ ಸಾಧನೆ..!
0
SHARES
56
VIEWS
Share on FacebookShare on Twitter

ಬ್ರಹ್ಮಾವರ: ಸೆಪ್ಟೆಂಬರ್ 3ರಂದು ಕೊಕ್ಕರ್ಣೆಯ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್, ಬ್ರಹ್ಮಾವರದ ವಿದ್ಯಾರ್ಥಿಗಳು ನಾಲ್ಕೂ ವಿಭಾಗಗಳಲ್ಲಿ ಭಾಗವಹಿಸಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

17 ವರ್ಷದೊಳಗಿನ ವಿಭಾಗದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ.
ಇನ್ನು 14 ವರ್ಷದೊಳಗಿನ ವಿಭಾಗದಲ್ಲಿ ಬಾಲಕರ ಹಾಗೂ ಬಾಲಕಿಯರ ಎರಡೂ ತಂಡಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಈ ವಿಭಾಗದಿಂದ ಒಟ್ಟು 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ಮಾರ್ಗದರ್ಶನ ಹಾಗೂ ತರಬೇತಿ, ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಾಲೆಯ ಸಹಕಾರ ಪ್ರಮುಖ ಕಾರಣವಾಗಿದೆ.
ಅತ್ಯುತ್ತಮ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ.

Previous Post

ಬ್ರಹ್ಮಾವರ: ಬಾರಕೂರು ಯುವಕರಿಂದ ಕೋಟೇಕೇರಿ ಸರೋವರ ಸ್ವಚ್ಛತೆ…!

Next Post

ಉಡುಪಿಯಲ್ಲಿ ಕೃಷ್ಣಾಷ್ಟಮಿ–ವಿಟ್ಲಪಿಂಡಿ ಸಂಭ್ರಮ: ಅಷ್ಟಮಿಗೆ ಕ್ಷಣಗಣನೆ, ವಿಟ್ಲಪಿಂಡಿಗೆ ಭರದ ಸಿದ್ಧತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿಯಲ್ಲಿ ಕೃಷ್ಣಾಷ್ಟಮಿ–ವಿಟ್ಲಪಿಂಡಿ ಸಂಭ್ರಮ: ಅಷ್ಟಮಿಗೆ ಕ್ಷಣಗಣನೆ, ವಿಟ್ಲಪಿಂಡಿಗೆ ಭರದ ಸಿದ್ಧತೆ..!!

ಉಡುಪಿಯಲ್ಲಿ ಕೃಷ್ಣಾಷ್ಟಮಿ–ವಿಟ್ಲಪಿಂಡಿ ಸಂಭ್ರಮ: ಅಷ್ಟಮಿಗೆ ಕ್ಷಣಗಣನೆ, ವಿಟ್ಲಪಿಂಡಿಗೆ ಭರದ ಸಿದ್ಧತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀ ಕೃಷ್ಣ ಮಠದಲ್ಲಿ ವಿಟ್ಲಪಿಂಡಿ ಹಾಗೂ ಶ್ರಾವಣ ಶನಿವಾರದ ಪ್ರಯುಕ್ತ ತರಕಾರಿ ಮುಹೂರ್ತ

05/09/2026
ಮಾಹೆ ಮತ್ತು ಸಿಡ್ನಿ ವಿ. ವಿ. ಒಡಂಬಡಿಕೆ: ಸಂಶೋಧನೆ, ನಾವೀನ್ಯ ಮತ್ತು ಜಾಗತಿಕ ಶೈಕ್ಷಣಿಕ ಸಹಭಾಗಿತ್ವಕ್ಕೆ ಉತ್ತೇಜನ

ಮಾಹೆ ಮತ್ತು ಸಿಡ್ನಿ ವಿ. ವಿ. ಒಡಂಬಡಿಕೆ: ಸಂಶೋಧನೆ, ನಾವೀನ್ಯ ಮತ್ತು ಜಾಗತಿಕ ಶೈಕ್ಷಣಿಕ ಸಹಭಾಗಿತ್ವಕ್ಕೆ ಉತ್ತೇಜನ

04/09/2026
ಉಡುಪಿಯಲ್ಲಿ ಕೃಷ್ಣಾಷ್ಟಮಿ–ವಿಟ್ಲಪಿಂಡಿ ಸಂಭ್ರಮ: ಅಷ್ಟಮಿಗೆ ಕ್ಷಣಗಣನೆ, ವಿಟ್ಲಪಿಂಡಿಗೆ ಭರದ ಸಿದ್ಧತೆ..!!

ಉಡುಪಿಯಲ್ಲಿ ಕೃಷ್ಣಾಷ್ಟಮಿ–ವಿಟ್ಲಪಿಂಡಿ ಸಂಭ್ರಮ: ಅಷ್ಟಮಿಗೆ ಕ್ಷಣಗಣನೆ, ವಿಟ್ಲಪಿಂಡಿಗೆ ಭರದ ಸಿದ್ಧತೆ..!!

04/09/2026
ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದ ವಿದ್ಯಾರ್ಥಿಗಳ ಉತ್ತಮ ಸಾಧನೆ..!

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಬ್ರಹ್ಮಾವರದ ವಿದ್ಯಾರ್ಥಿಗಳ ಉತ್ತಮ ಸಾಧನೆ..!

04/09/2026

Recent News