ಉಡುಪಿ: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರ ತೀರ್ಥ ಶ್ರೀಪಾದರು,ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉಭಯ ಶ್ರೀಪಾದರು ಅರ್ಘ್ಯ ಪ್ರಧಾನ ಮಾಡಿದರು

ಈ ಸಂದರ್ಭದಲ್ಲಿ ಹಲವಾರು ಭಕ್ತರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.