Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ

Dhrishya News by Dhrishya News
06/09/2026
in ಸುದ್ದಿಗಳು
0
ಕಂಬಳ ಓಟದ ತರಬೇತಿ ಶಿಬಿರಕ್ಕೆ ಶಾಸಕ ಸುನೀಲ್ ಕುಮಾರ್ ಚಾಲನೆ
0
SHARES
8
VIEWS
Share on FacebookShare on Twitter

ಕಾರ್ಕಳ : ಕಾರ್ಕಳ ಮಿಯ್ಯಾರು ಲವ ಕುಶ ಜೋಡುಕೆರೆ ಕಂಬಳ ಕ್ರೀಡಾಂಗಣದಲ್ಲಿ
ಕರ್ನಾಟಕ ಯುವಜನ ಮತ್ತು ಕ್ರೀಡಾ ಪ್ರಾಧಿಕಾರದಿಂದ ಮಾನ್ಯತೆ ಪಡೆದ ರಾಜ್ಯ ಕಂಬಳ ಅಸೋಸಿಯೇಷನ್ (ರಿ ) ಹಾಗೂ ಜಿಲ್ಲಾ ಕಂಬಳ ಸಮಿತಿ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷದ ಕಂಬಳ ಓಟದ ತರಬೇತಿ ಶಿಬಿರಯನ್ನು ಮಾಜಿ ಸಚಿವ ಶಾಸಕ ವಿ ಸುನೀಲ್ ಕುಮಾರ್ ದೀಪ ಬೆಳಗಿಸಿ
ಉದ್ಘಾಟಿಸಿ ರಾಜ್ಯ ಕಂಬಳ ಸಮಿತಿ ಧ್ವಜಾರೋಹಣಗೈದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು
ಕಂಬಳ ದಿನದಿಂದ ದಿನಕ್ಕೆ ಕಂಬಳ ಪ್ರಸಿದ್ಧ ಪಡೆಯುತ್ತಿದ್ದು ಕಂಬಳದ ಕೋಣಗಳ ಸಂಖ್ಯೆ, ಕೋಣಗಳ ಯಜಮಾನರ ಸಂಖ್ಯೆ ಕೂಡಾ ಜಾಸ್ತಿಯಾಗಿದೆ ಅದೇ ಪ್ರಮಾಣದಲ್ಲಿ ಕಂಬಳ ಓಟಗಾರರ ಸಂಖ್ಯೆ ಕೂಡಾ ಜಾಸ್ತಿಯಾಗಬೇಕಿದೆ ಆ ನಿಟ್ಟಿನಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್ ಕಂಬಳ ಓಟಗಾರರ ತರಬೇತಿ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಎಂದರು

ಸುಮಾರು 214 ಕಂಬಳ ಓಟದ ಶಿಬಿರಾರ್ಥಿಗಳು ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ಕಂಬಳ ಓಟದ ತರಬೇತಿ ಶಿಬಿರದ ಸಂರಕ್ಷಕರಾದ ಎರ್ಮಾಳ್ ರೋಹಿತ್ ಕುಮಾರ್ ಹೆಗ್ಡೆ,ಪ್ರವೀಣ್ಚಂದ್ರ ಆಳ್ವ, ಯೋಗೀಶ್ ಶೆಟ್ಟಿ, ಸಂದೀಪ್ ಶೆಟ್ಟಿ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ಟ್ರಸ್ಟಿ ಸುನೀಲ್ ಕುಮಾರ್ ಬಜಗೋಳಿ, ಎ ಪಿ ಎಂ ಸಿ ಹಾಗೂ ಕುಕ್ಕುಂದೂರು ಪಂಚಾಯತ್ ಮಾಜಿ ಅಧ್ಯಕ್ಷ ಅಂಥೋನಿ ಡಿಸೋಜ ನಕ್ರೆ,ರಾಜ್ಯ ಕಂಬಳ ಸಮಿತಿ ಕಾರ್ಯದರ್ಶಿ ವಿಜಯ ಕುಮಾರ್ ಕಂಗಿನಮನೆ, ಶೈಲೇಶ್ ಅರಿಗ ಹಿನಪ್ಪಾಡಿ, ದಿವಾಕರ್ ಜೈನ್, ಕಿರಣ್ ಬಲಿಪ, ವಿಶ್ವನಾಥ್ ಶೆಟ್ಟಿ, ಚಂದ್ರಹಾಸ ಸಾಧು ಸನಿಲ್, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನ ಮುಕ್ತೇಸರ ತಾರಾನಾಥ್ ಕೋಟ್ಯಾನ್, ತರಬೇತುದಾರರಾದ ಶಾಂತರಾಮ್, ವಸಂತ್ ಜೋಗಿ, ಅಶೋಕ್ ಕುಮಾರ್ ಜೈನ್ ಈದು, ದಿನೇಶ್ ಕಕ್ಕೆಪದವು, ವಿದ್ಯಾದರ್ ಉಪಸ್ಥಿತರಿದ್ದರು.

Previous Post

ಸೆ. 6 : ಉದ್ಯಾವರದಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

Next Post

ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

07/09/2026
ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

07/09/2026
ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

07/09/2026
ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

06/09/2026

Recent News