Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

Dhrishya News by Dhrishya News
07/09/2026
in ಸುದ್ದಿಗಳು
0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!
0
SHARES
2
VIEWS
Share on FacebookShare on Twitter

ಮಲ್ಪೆ: ಅನಧಿಕೃತ ಕಾರ್ಡ್ ಬಳಸಿ ಎಟಿಎಂನಲ್ಲಿ ಹಣ ಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಎಟಿಎಂ ಡಿಸ್‌ಪ್ಲೇಗೆ ಹಾನಿ ಮಾಡಿದ ಘಟನೆ ಹೂಡೆಯಲ್ಲಿ ನಡೆದಿದೆ.

ಕೆನರಾ ಬ್ಯಾಂಕ್ ಹೂಡೆ ಶಾಖೆಯ ಮ್ಯಾನೇಜರ್ ಕೆ. ರವಿಕುಮಾರ್ (35) ನೀಡಿದ ದೂರಿನಂತೆ, ಆಗಸ್ಟ್ 30ರಂದು ರಾತ್ರಿ ಸುಮಾರು 9.52ರ ವೇಳೆಗೆ ಹೂಡೆ ಶಾಖೆ ಆವರಣದಲ್ಲಿರುವ ಎಟಿಎಂಗೆ ವ್ಯಕ್ತಿಯೊಬ್ಬರು ಹಣ ಪಡೆಯಲು ಬಂದಿದ್ದರು.

ಅನಧಿಕೃತ ಕಾರ್ಡ್ ಬಳಕೆಯಿಂದ ವ್ಯವಹಾರ ನಿರಾಕರಿಸಿದ ಬಳಿಕ ಅವರು ಬೈಕ್ ಕೀಯನ್ನು ಬಳಸಿ ಎಟಿಎಂ ಡಿಸ್‌ಪ್ಲೇಗೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ನಂತರ ಎಟಿಎಂ ಆವರಣದಲ್ಲಿ ಇರಿಸಲಾಗಿದ್ದ ಅಗ್ನಿಶಾಮಕ ಸಾಧನವನ್ನು ತೆಗೆದುಕೊಂಡು ಡಿಸ್‌ಪ್ಲೇಗೆ ಎರಡು ಬಾರಿ ಹೊಡೆದ ಪರಿಣಾಮ ಅದು ಮುರಿದು ಹಾನಿಯಾಗಿದೆ. ಇದರಿಂದ ಬ್ಯಾಂಕಿನ ಆಸ್ತಿಗೆ ನಷ್ಟ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಎಟಿಎಂಗೆ ಹಾನಿ ಮಾಡಿದ ವ್ಯಕ್ತಿಯನ್ನು ಇಸ್ಮಾಯಿಲ್ ಬಿಜಾಪುರಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

07/09/2026
ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

07/09/2026
ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

ಮೆಲ್ಬರ್ನ್‌ನಲ್ಲಿ ವೈಭವದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಮತ್ತು ಶ್ರೀಕೃಷ್ಣ ಲೀಲೋತ್ಸವ

07/09/2026
ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

ಶೀರೂರು ಮಠ: ಉಡುಪಿಯ ಜಗದೊಡೆಯನಿಗೆ ಕೋಟಿ ತುಳಸಿ ಅರ್ಚನೆ

06/09/2026

Recent News