Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವೈದ್ಯಕೀಯ ಪದವಿಗೆ ಹೊಸ ನಿಯಮ: ಕೋರ್ಸ್ ಪೂರ್ಣಗೊಳಿಸಲು 9 ವರ್ಷ ಕಾಲಮಿತಿ..!!

Dhrishya News by Dhrishya News
13/06/2023
in ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
9
VIEWS
Share on FacebookShare on Twitter

ನವದೆಹಲಿ: ಎಂ.ಬಿ.ಬಿ.ಎಸ್. ಪದವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊಸ ನಿಯಮ ಜಾರಿಗೆ ತಂದಿದೆ.

ವಿದ್ಯಾರ್ಥಿಗಳು ತಾವು ಕೋರ್ಸ್ ಗೆ ಪ್ರವೇಶ ಪಡೆದ ದಿನದಿಂದ 9 ವರ್ಷದೊಳಗೆ ಕೋರ್ಸ್ ಪೂರ್ಣಗೊಳಿಸಬೇಕು. ಮೊದಲ ವರ್ಷದ ಫೈನಲ್ ಪರೀಕ್ಷೆ ಉತ್ತೀರ್ಣವಾಗಲು ಗರಿಷ್ಠ ನಾಲ್ಕು ಅವಕಾಶ ನೀಡಲಾಗುತ್ತದೆ.

ನೀಟ್ -ಯುಜಿ ಅರ್ಹತೆ ಆಧಾರದ ಮೇಲೆ ದೇಶದ ಎಲ್ಲಾ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಕೌನ್ಸೆಲಿಂಗ್ ಇರುತ್ತದೆ.

ಇಂಟರ್ನ್ ಶಿಪ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿ ಪದವಿ ಪಡೆದಿದ್ದಾರೆ ಎಂದು ಪರಿಗಣಿಸಲಾಗುವುದಿಲ್ಲ. ಎಂಬಿಬಿಎಸ್ ಪರೀಕ್ಷೆ ಉತ್ತೀರ್ಣಕ್ಕೆ ಗರಿಷ್ಠ 9 ವರ್ಷ ಕಾಲಮಿತಿ ನಿಗದಿಪಡಿಸಲಾಗಿದೆ. ಪದವಿ ಹಂತ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದವರು 9 ವರ್ಷದೊಳಗೆ ಕೋರ್ಸ್ ಪೂರ್ಣಗೊಳಿಸಬೇಕು. ಮೊದಲ ವರ್ಷದ ಎಂಬಿಬಿಎಸ್ ಪರೀಕ್ಷೆ ಅನುತ್ತೀರ್ಣರಾದವರೆಗೆ ನಾಲ್ಕು ಹೆಚ್ಚುವರಿ ಅವಕಾಶ ಸಿಗಲಿದೆ ಎಂದು ಹೇಳಲಾಗಿದೆ.

Previous Post

ರೋಜ್‌ಗಾರ್ ಮೇಳ: ಇಂದು ಪ್ರಧಾನಿ ಮೋದಿಯಿಂದ 70,000 ನೇಮಕಾತಿ ಪತ್ರ ವಿತರಣೆ..!!

Next Post

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!”

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!"

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

13/10/2026
ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

13/10/2026
ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

13/10/2026
ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

13/10/2026

Recent News

imunify-bot-check