Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಹೂಡೆ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ಮಲ್ಪೆ ಪೊಲೀಸರಿಂದ ತನಿಖೆ..!

Dhrishya News by Dhrishya News
07/09/2026
in ಸುದ್ದಿಗಳು
0
ಉಡುಪಿ :ಹೂಡೆ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ಮಲ್ಪೆ ಪೊಲೀಸರಿಂದ ತನಿಖೆ..!

ಸಾಂದರ್ಭಿಕ ಚಿತ್ರ

0
SHARES
16
VIEWS
Share on FacebookShare on Twitter

ಮಲ್ಪೆ: ಹುಟ್ಟಿ ಕೆಲವೇ ಗಂಟೆಗಳಾಗಿದ್ದ ನವಜಾತ ಹೆಣ್ಣು ಶಿಶುವನ್ನು ರಸ್ತೆ ಬದಿಯ ಕಾಲುದಾರಿಯಲ್ಲಿ ಬಿಟ್ಟುಹೋದ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಪ್ರದೇಶದಲ್ಲಿ ಸೋಮವಾರ ನಡೆದಿದೆ.

ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ಶಿಶು ಅನಾಥವಾಗಿ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಸ್ಥಳೀಯರು ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯಕೀಯ ತಪಾಸಣೆ ನಡೆಸಿದ ವೇಳೆ ಶಿಶುವಿನ ಹೃದಯ ಬಡಿತ ಇರುವುದು ದೃಢಪಟ್ಟಿದೆ. ಹೆಚ್ಚಿನ ಚಿಕಿತ್ಸೆ ಹಾಗೂ ಆರೈಕೆಗಾಗಿ ಮಗುವನ್ನು ಉಡುಪಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಘಟನೆಯ ಮಾಹಿತಿ ದೊರೆಯುತ್ತಿದ್ದಂತೆ ಮಲ್ಪೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಜಾತ ಶಿಶುವನ್ನು ಯಾರು ಹಾಗೂ ಯಾವ ಕಾರಣಕ್ಕಾಗಿ ಇಲ್ಲಿ ಬಿಟ್ಟುಹೋದರು ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇನ್ನು, ಘಟನೆ ನಡೆದ ಪ್ರದೇಶದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಶಿಶುವನ್ನು ಬಿಟ್ಟುಹೋದವರ ಗುರುತು ಹಾಗೂ ಅವರ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕುವ ಕಾರ್ಯ ಮುಂದುವರಿದಿದೆ.

ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

Previous Post

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

Next Post

ರಾಜಾಪುರ ಸಾರಸ್ವತ ಸೊಸೈಟಿ ಮಹಾಸಭೆ ಪ್ರಯುಕ್ತ ‘ದ್ರೌಪದಿ ಪ್ರತಾಪ’ ಯಕ್ಷಗಾನ ಪ್ರದರ್ಶನ ನಡೆಯಿತು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ರಾಜಾಪುರ ಸಾರಸ್ವತ ಸೊಸೈಟಿ ಮಹಾಸಭೆ ಪ್ರಯುಕ್ತ ‘ದ್ರೌಪದಿ ಪ್ರತಾಪ’ ಯಕ್ಷಗಾನ ಪ್ರದರ್ಶನ ನಡೆಯಿತು

ರಾಜಾಪುರ ಸಾರಸ್ವತ ಸೊಸೈಟಿ ಮಹಾಸಭೆ ಪ್ರಯುಕ್ತ ‘ದ್ರೌಪದಿ ಪ್ರತಾಪ’ ಯಕ್ಷಗಾನ ಪ್ರದರ್ಶನ ನಡೆಯಿತು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರಾಜಾಪುರ ಸಾರಸ್ವತ ಸೊಸೈಟಿ ಮಹಾಸಭೆ ಪ್ರಯುಕ್ತ ‘ದ್ರೌಪದಿ ಪ್ರತಾಪ’ ಯಕ್ಷಗಾನ ಪ್ರದರ್ಶನ ನಡೆಯಿತು

ರಾಜಾಪುರ ಸಾರಸ್ವತ ಸೊಸೈಟಿ ಮಹಾಸಭೆ ಪ್ರಯುಕ್ತ ‘ದ್ರೌಪದಿ ಪ್ರತಾಪ’ ಯಕ್ಷಗಾನ ಪ್ರದರ್ಶನ ನಡೆಯಿತು

07/09/2026
ಉಡುಪಿ :ಹೂಡೆ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ಮಲ್ಪೆ ಪೊಲೀಸರಿಂದ ತನಿಖೆ..!

ಉಡುಪಿ :ಹೂಡೆ ಕಾಲುದಾರಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ಮಲ್ಪೆ ಪೊಲೀಸರಿಂದ ತನಿಖೆ..!

07/09/2026
ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

ಎಟಿಎಂ ಡಿಸ್‌ಪ್ಲೇಗೆ ಅಗ್ನಿಶಾಮಕ ಸಾಧನದಿಂದ ಹೊಡೆದು ಹಾನಿ: ಮಲ್ಪೆಯಲ್ಲಿ ಪ್ರಕರಣ ದಾಖಲು..!

07/09/2026
ಬ್ರಹ್ಮಾಕುಮಾರಿ ಬೃಂದಾವನ ಧ್ಯಾನ ಕೇಂದ್ರ ನಿಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ

Recent News