Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಖ್ಯೆ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!”

Dhrishya News by Dhrishya News
13/06/2023
in ಕರಾವಳಿ, ಮುಖಪುಟ, ಸುದ್ದಿಗಳು
0
0
SHARES
50
VIEWS
Share on FacebookShare on Twitter

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳ ಸಂಖ್ಯೆ ಹೆಚ್ಚಾಗಿದ್ದು, ಸರ್ಕಾರಿ ಬಸ್ ಗಳ ಸಂಖ್ಯೆ ಅತ್ಯಂತ ಕಡಿಮೆ ಇದ್ದು, ಹೀಗಾಗಿ ಸರ್ಕಾರಿ ಬಸ್ ಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಸರ್ಕಾರದ ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನ ಜಿಲ್ಲೆಯ ಮಹಿಳೆಯರಿಗೆ ದೊರಕಿಸುವ ಉದ್ದೇಶದಿಂದ , ಜಿಲ್ಲೆಯಲ್ಲಿ ಸರ್ಕಾರಿ ಬಸ್ ಗಳನ್ನು ಹೆಚ್ಚಳ ಮಾಡುವ ಕುರಿತಂತೆ ಸರ್ಕಾರ ಗಮನ ಸೆಳೆಯಲಾಗುವುದು ಮತ್ತು ಸಾರಿಗೆ ಸಚಿವರೊಂದಿಗೆ ಚಿರ್ಚಿಸಿ, ಮುಖ್ಯ ಮಂತ್ರಿಗಳ ಗಮನಕ್ಕೆ ಶೀಘ್ರದಲ್ಲಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ.

ಜಿಲ್ಲೆಯಲ್ಲಿ ಪ್ರಸ್ತುತ ಸ್ಥಗಿತಗೊಂಡಿರುವ ನರ್ಮ್ ಬಸ್ ಗಳ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಸಹ ಬಸ್ ಸಂಖ್ಯೆ ಹೆಚ್ಚಳ ಮಾಡಲಾಗುವುದು ಎಂದು ಸಚಿವರು ಹೇಳಿದರು.

Tags: #udupi#ನರ್ಮ್ ಬಸ್ #ಉಡುಪಿ #ಕಾಂಗ್ರೆಸ್ #ಗ್ಯಾರಂಟಿ
Previous Post

ವೈದ್ಯಕೀಯ ಪದವಿಗೆ ಹೊಸ ನಿಯಮ: ಕೋರ್ಸ್ ಪೂರ್ಣಗೊಳಿಸಲು 9 ವರ್ಷ ಕಾಲಮಿತಿ..!!

Next Post

ಆ.11ರಿಂದ ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಹಾರಾಟ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಆ.11ರಿಂದ ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಹಾರಾಟ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

13/10/2026
ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

13/10/2026
ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

13/10/2026
ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

13/10/2026

Recent News

imunify-bot-check