Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಾಲಾ ಮಕ್ಕಳಿಗೆ ಸೈಕಲ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮ

Dhrishya News by Dhrishya News
08/09/2026
in ಸುದ್ದಿಗಳು
0
ಶಾಲಾ ಮಕ್ಕಳಿಗೆ ಸೈಕಲ್ ಮತ್ತು ಛತ್ರಿ ವಿತರಣಾ ಕಾರ್ಯಕ್ರಮ
0
SHARES
5
VIEWS
Share on FacebookShare on Twitter

ದಾಂಡೇಲಿ : ರೋಟರಿ ಕ್ಲಬ್ ದಾಂಡೇಲಿ ಇದರ ಅಧ್ಯಕ್ಷರಾದ ಮಿಥುನ್ ನಾಯಕ್, ಕಾರ್ಯದರ್ಶಿಗಳಾದ ಡಾ. ಧ್ಯಾನ್ ದೀಪ್, ಖಜಾಂಚಿ ಅಭಿಷೇಕ್ ಕನ್ಯಾಡಿ, ರೋಟೆರಿನ್ ರಾದ ಎಸ್. ಜಿ. ಬಿರಾದಾರ್, ರಾಜೀಶ್ ತಿವಾರಿ, ರವಿ ನಾಯಕ್, ಮೊಹಮ್ಮದ್ ಮಾಲ್ದಾರ್, ಕೈಲಾಶ್, ಕೋಟೆ ಕೆರೆ ಪಂಚಲಿಂಗೇಶ್ವರ ದೇವಸ್ಥಾನ ಬಾರ್ಕೂರು ಇದರ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಗ್ಗಿ ಸುಧಾಕರ ಶೆಟ್ಟಿ, ಜೀರ್ಣೋದ್ದಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ ಶೆಟ್ಟಿ ಹುಬ್ಬಳ್ಳಿ, ಊರ ಹಿರಿಯ ನಾಗರಿಕರಾದ ವಿಜಯಕುಮಾರ ಅಡಿಗರ ಉಪಸ್ಮಿತಿಯಲ್ಲಿ , ರೋಟರಿ ಕ್ಲಬ್ ನ ಕಮ್ಯೂನಿಟಿ ಸರ್ವೀಸ್ ಡೈರೆಕ್ಟ್ ರಾದ ಪ್ರಕಾಶ ಎಸ್ ಶೆಟ್ಟಿ ಗೈನಾಡಿಯವರು ಶಾಲಾ ಮಕ್ಕಳಿಗೆ ಛತ್ರಿ ಹಾಗೂ ಆರ್ಥಿಕವಾಗಿ ಹಿಂದುಳಿದ, ದೂರದ ಮಕ್ಕಳಿಗೆ ಸೈಕಲ್ ಕೊಡುಗೆಯಾಗಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡ ಶಾಲಾ ಎಸ್ ಸಿ ಎಂಸಿ ಅಧ್ಯಕ್ಷರಾದ ನಾಗರಾಜ ಕುಲಾಲ ಇವರು ಮಾತನಾಡಿ ಛತ್ರಿ ಹಾಗೂ ಸೈಕಲ್ ಕೊಡುಗೆ ನೀಡಿದ ದಾಂಡೇಲಿ ರೋಟರಿ ಕ್ಲಬ್ ನವರಿಗೆ ಅಭಿನಂದನೆ ಸಲ್ಲಿಸಿದರು. ಶಾಲಾ ಮುಖ್ಯಶಿಕ್ಷಕರಾದ ರಾಘವೇಂದ್ರ ಇವರು ಅತಿಥಿಗಳಿಗೆ ಸ್ವಾಗತ ಕೋರಿ, ಶಾಲಾ ಅಗತ್ಯ ಬೇಡಿಕೆ ಯಾದ ಡಿಜಿಟಲ್ ಸ್ಮಾರ್ಟ್ ಬೋರ್ಡ್ ಗಾಗಿ ಮನವಿ ಮಾಡಿದ , ನವೆಂಬರ ತಿಂಗಳೊಳಗೆ ನಿಮ್ಮ ಬೇಡಿಕೆಯನ್ನು ಈಡೇರಿಸಲಾಗುವುದೆಂದು ಸುಗ್ಗಿ ಸುಧಾಕರ ಶೆಟ್ಟಿಯವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್ ಸಿ ಎಂಸಿ ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು. ಶಾಲಾ ಸಹ ಶಿಕ್ಷಕ ಮಧುಮತಿ ಕಾರ್ಯಕ್ರಮವನ್ನು ನಿರೂಪಿಸಿದರೆ ಪುಷ್ಪಾವತಿ ಧನ್ಯವಾದಗೈದರು. ಲತಾಕುಮಾರಿ, ವೇದಾವತಿ, ಚೈತ್ರಾ ಹಾಗೂ ಪೂರ್ಣಿಮಾ ಕಾರ್ಯಕ್ರಮವನ್ನು ಸಂಯೋಜಿಸಿದರು.

Previous Post

ಹುಲಿವೇಷ ಹಾಗೂ ಜಾನಪದ ನೃತ್ಯ ವಿಜೇತ ತಂಡಗಳಿಗೆ ಬಹುಮಾನ ವಿತರಣೆ..!

Next Post

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

ಇಸ್ರೋ ಖಾಸಗೀಕರಣವನ್ನು ತಕ್ಷಣ ನಿಲ್ಲಿಸಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ ಆಗ್ರಹ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026

Recent News

imunify-bot-check