Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

Dhrishya News by Dhrishya News
08/09/2026
in ಸುದ್ದಿಗಳು
0
ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!
0
SHARES
10
VIEWS
Share on FacebookShare on Twitter

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ಒಳನುಗ್ಗಿದ ಕಳ್ಳರು ಕ್ಯಾಶ್ ಡ್ರಾವರ್‌ನಲ್ಲಿದ್ದ ಸುಮಾರು ₹1.10 ಲಕ್ಷ ನಗದು ಹಣವನ್ನು ಕಳವು ಮಾಡಿರುವ ಘಟನೆ ಬಸ್ರೂರು ಮೂರ್ಕೈಯಲ್ಲಿ ನಡೆದಿದೆ.

ವಡೇರಹೋಬಳಿ ಗ್ರಾಮದ ಸುರೆಂದ್ರ (43) ಅವರು ಬಸ್ರೂರು ಮೂರ್ಕೈಯಲ್ಲಿ ನಂದಿನಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಸೆ.6ರಂದು ರಾತ್ರಿ 10.30ರ ಸುಮಾರಿಗೆ ಅಂಗಡಿಗೆ ಬೀಗ ಹಾಕಿ ಮನೆಗೆ ತೆರಳಿದ್ದರು.

ಸೆ.7ರಂದು ಬೆಳಗ್ಗೆ 6 ಗಂಟೆಗೆ ಅಂಗಡಿ ತೆರೆಯಲು ಬಂದಾಗ, ಅಂಗಡಿಯ ಮೇಲ್ಛಾವಣಿಯ ತಗಡು ಒಡೆದಿರುವುದು ಹಾಗೂ ಕ್ಯಾಶ್ ಡ್ರಾವರ್‌ನಲ್ಲಿದ್ದ ಹಣ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಸೆ.6ರ ರಾತ್ರಿ 10.30ರಿಂದ ಸೆ.7ರ ಬೆಳಗ್ಗೆ 6 ಗಂಟೆಯ ನಡುವಿನ ಅವಧಿಯಲ್ಲಿ ಕಳ್ಳರು ಅಂಗಡಿಯ ಮೇಲ್ಛಾವಣಿಯ ಸೀಟನ್ನು ಒಡೆದು ಒಳನುಗ್ಗಿ ಸುಮಾರು ₹1,10,000 ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಕುಂದಾಪುರದಲ್ಲಿ ಮನೆಯ ಗೋಡ್ರೆಜ್‌ನಲ್ಲಿದ್ದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು..!

Next Post

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹಾಗೂ ಕ್ರೀಡಾ ಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ. — ವಿಜಯ ಕೊಡವೂರು

09/09/2026
ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026

Recent News

imunify-bot-check