Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

Dhrishya News by Dhrishya News
09/09/2026
in ಸುದ್ದಿಗಳು
0
ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್
0
SHARES
25
VIEWS
Share on FacebookShare on Twitter

ಚೇರ್ಕಾಡಿ, ಸೆಪ್ಟೆಂಬರ್ 08: ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಉಡುಪಿ ಜಿಲ್ಲೆ. ಹಾಗೂ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜು ಚೇರ್ಕಾಡಿ. ಇವರ ಸಂಯುಕ್ತ ಆಶ್ರಯದಲ್ಲಿ, ಬ್ರಹ್ಮಾವರ ತಾಲ್ಲೂಕು, ಪದವಿಪೂರ್ವ ಕಾಲೇಜು ವಿಭಾಗದ ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ, ಬ್ರಹ್ಮಾವರ ಎಸ್ ಎಮ್ ಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವೆಂಕಟೇಶ ಭಟ್ ಇವರು ಉದ್ಘಾಟನಾ ಸಮಾರಂಭದಲ್ಲಿ, ಸ್ಪರ್ಧಾಳುಗಳನ್ನು ಉದ್ದೇಶಿಸಿ ಮಾತನಾಡುತ್ತಾ,
ಕ್ರೀಡೆಯು, ಗೆಲ್ಲುವುದಕ್ಕಿಂತ ಮುಖ್ಯವಾಗಿ ನಮ್ಮಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುತ್ತದೆ. ಬದುಕಿನಲ್ಲಿ ಸೋಲನ್ನು ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ಛಲ ಮತ್ತು ಶಿಸ್ತು ಕ್ರೀಡೆ ಮತ್ತು ಕ್ರೀಡಾಳುಗಳಲ್ಲಿ ಇರಬೇಕಾದ ಬಹಳ ಮುಖ್ಯವಾದ ಗುಣ ಎಂದರು.
ಇನ್ನೋರ್ವ ಮುಖ್ಯ ಅಭ್ಯಾಗತರು, ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷರಾದ ಶ್ರೀ ಸುಕೇಶ್ ಶೆಟ್ಟಿ ಇವರು ಮಾತನಾಡುತ್ತಾ, ಯಾರು ಕ್ರೀಡೆಯನ್ನು ಪ್ರೀತಿಸುತ್ತಾರೋ, ಯಾರು ಕ್ರೀಡೆಯನ್ನು ಗೌರವಿಸುತ್ತಾರೋ ಅವರು ಮಾತ್ರ ಈ ಕ್ಷೇತ್ರದಲ್ಲಿ ಅದ್ಭುತವಾದ ಸಾಧನೆಗಳನ್ನು ಮಾಡಲು ಸಾದ್ಯ. ಎಂದರು.

ತ್ರೋಬಾಲ್ ಪಂದ್ಯಾಟದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಕು/ ವೈಷ್ಣವಿ ಜಿ ಸುವರ್ಣ ಇವರು ದೀಪ ಬೆಳಗಿಸಿ,ಸ್ಪರ್ಧಾಳುಗಳಿಗೆ ಶುಭ ಹಾರೈಸಿ ಪಂದ್ಯಾಟಕ್ಕೆ ಚಾಲನೆ ನೀಡಿದರು.
ವೇದೀಕೆಯಲ್ಲಿ ರಾಷ್ಟ್ರೋತ್ಥಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಭಾಗ್ಯಶ್ರೀ ಐತಾಳ್, ಬ್ರಹ್ಮಾವರ ತಾಲ್ಲೂಕು ಕ್ರೀಡಾ ಸಂಯೋಜಕರಾದ ಶ್ರೀ ದಿನೇಶ್ ಶೆಟ್ಟಿ, ರಾಷ್ಟ್ರೋತ್ಥಾನ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಜತ್ ಮರಕಾಲ ಉಪಸ್ಥಿತರಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಬಾಲಕರ ವಿಭಾಗದಲ್ಲಿ ಸರಕಾರ ಪದವಿ ಪೂರ್ವ ಕಾಲೇಜು ಗೋಳಿಯಂಗಡಿ, ಹಾಗೂ ಬಾಲಕಿಯರ ವಿಭಾಗದಲ್ಲಿ ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ದೇವಳ ಪದವಿ ಪೂರ್ವ ಕಾಲೇಜು ಮಂದಾರ್ತಿ. ಇವರು ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರು.

ಕನ್ನಡ ಭಾಷಾ ಉಪನ್ಯಾಸಕ ಶ್ರೀ ರಮೇಶ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ವಿಜಯಲಕ್ಷ್ಮಿಸ್ವಾಗತಿಸಿ, ಉಪನ್ಯಾಸಕ ಪ್ರಸಾದ್ ದೇಶಪಾಂಡೆ ವಂದನಾರ್ಪಣೆಗೈದರು.

Previous Post

ಕುಂದಾಪುರ: ನಂದಿನಿ ಹಾಲಿನ ಅಂಗಡಿಯ ಮಾಡಿನ ತಗಡು ಒಡೆದು ₹1.10 ಲಕ್ಷ ಕಳವು..!

Next Post

ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

ಮುಂಬೈಯಲ್ಲಿ ‘ಭೂ ಕೈಲಾಸ’ ಪೌರಾಣಿಕ ಕೊಂಕಣಿ ನಾಟಕ ಪ್ರದರ್ಶನ..!

10/09/2026
ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

10/09/2026
ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

10/09/2026
ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

10/09/2026

Recent News

imunify-bot-check