Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

Dhrishya News by Dhrishya News
09/09/2026
in ಸುದ್ದಿಗಳು
0
ಮಲ್ಪೆ: ಕೆಲಸಕ್ಕೆಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

ಸಾಂದರ್ಭಿಕ ಚಿತ್ರ

0
SHARES
8
VIEWS
Share on FacebookShare on Twitter

ಮಲ್ಪೆ: ಉಡುಪಿ ತಾಲೂಕು ಕೊಡವೂರು ಗ್ರಾಮದ ಮೂಡುತೋಟ ನಿವಾಸಿ ಶರತ್‌ (34) ಎಂಬವರು ನಾಪತ್ತೆಯಾಗಿರುವ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರತ್‌ ಅವರು ಸೆಪ್ಟೆಂಬರ್‌ 7ರಂದು ಬೆಳಗ್ಗೆ 8:30ರ ಸುಮಾರಿಗೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಆದರೆ ಈವರೆಗೂ ಮನೆಗೆ ವಾಪಸಾಗಿಲ್ಲ. ಸಂಬಂಧಿಕರ ಮನೆಗಳಿಗೂ ತೆರಳದೆ ಕಾಣೆಯಾಗಿದ್ದಾರೆ ಎಂದು ಅವರ ದೊಡ್ಡಪ್ಪನ ಮಗ ನಿತೀಶ್‌ (31) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಕುರಿತು ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ 99/2026, ಕಲಂ ಮನುಷ್ಯ ಕಾಣೆ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಛಲವೊಂದಿದ್ದರೆ ಸಾಧನೆ ಸಾದ್ಯ, ಶಿಸ್ತೊಂದಿದ್ದರೆ ಗೆಲುವು ನಿಶ್ಚಿತ – ಶ್ರೀ ವೆಂಕಟೇಶ ಭಟ್

Next Post

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026
ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

09/09/2026

Recent News

imunify-bot-check