Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

Dhrishya News by Dhrishya News
09/09/2026
in ಸುದ್ದಿಗಳು
0
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ
0
SHARES
11
VIEWS
Share on FacebookShare on Twitter

ಉಡುಪಿ: ಶಿರಿಬೀಡು ಮಠದಬೆಟ್ಟು ಪರಿಸರದ ನಿವಾಸಿ, ಹಿರಿಯ ಸಾಮಾಜಿಕ ಕಾರ್ಯಕರ್ತ ಹಾಗೂ ನಾಟಕ ಕಲಾವಿದ ಶೇಖರ್ ಜಿ. ಅಮೀನ್ (75) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ, ಕುಟುಂಬಸ್ಥರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.
ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಶೇಖರ್ ಜಿ. ಅಮೀನ್ ಅವರು ಉಡುಪಿ ಸರ್ವಿಸ್ ಬಸ್ ನಿಲ್ದಾಣ ಸಮೀಪದ ನೆಲ್ಲಿಕಟ್ಟೆಯ ಕಂಬಿಗಾರ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ದೈವಸ್ಥಾನದ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಶಿರಿಬೀಡು–ಬನ್ನಂಜೆ ನಾಗಬ್ರಹ್ಮ ಸ್ಥಾನದಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು.

ಉಡುಪಿ ಶಿರಿಬೀಡಿನ ಸರಸ್ವತಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದ ಅವರು, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ನಾಟಕ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದ ಶೇಖರ್ ಜಿ. ಅಮೀನ್ ಅವರು ‘ಬಯ್ಯ ಮಲ್ಲಿಗೆ’ ನಾಟಕದಲ್ಲಿ ಹೀರೋ ಶಶಾಂಕ್ ಪಾತ್ರದಲ್ಲಿ ಅಭಿನಯಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

Previous Post

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

Next Post

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026
ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

09/09/2026

Recent News

imunify-bot-check