Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

Dhrishya News by Dhrishya News
09/09/2026
in मौसम
0
0
SHARES
1
VIEWS
Share on FacebookShare on Twitter

ಉಡುಪಿ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ AURA Creations Event & Promotion, Udupi ವತಿಯಿಂದ Dhrishya Media ಸಹಯೋಗದಲ್ಲಿ 0 ಯಿಂದ 4 ವರ್ಷ ಮತ್ತು 4ರಿಂದ 8 ವರ್ಷದೊಳಗಿನ ಪುಟ್ಟ ಮಕ್ಕಳಿಗಾಗಿ ಆಯೋಜಿಸಲಾಗಿದ್ದ “ಮುದ್ದು ಕೃಷ್ಣ ಸ್ಪರ್ಧೆ–2026” ಆಗಸ್ಟ್ 29 ರಂದು ಬನ್ನಂಜೆ ನಾರಾಯಣ ಗುರು ಬಿಲ್ಲವರ ಸೇವಾ ಸಂಘದಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ ಪುಟ್ಟ ಮಕ್ಕಳು ಕೃಷ್ಣನ ವಿವಿಧ ವೇಷಭೂಷಣಗಳಲ್ಲಿ ಮಿಂಚಿ, ಶ್ರೀಕೃಷ್ಣನ ಬಾಲಲೀಲೆಗಳನ್ನು ಪ್ರತಿಬಿಂಬಿಸುವಂತೆ ಸುಂದರವಾಗಿ ಸಿಂಗಾರಗೊಂಡು ಉತ್ಸಾಹದಿಂದ ಭಾಗವಹಿಸಿದರು.

ಮಕ್ಕಳ ಆಕರ್ಷಕ ವೇಷಭೂಷಣ, ಅಭಿನಯ ಹಾಗೂ ಪ್ರತಿಭೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳ ಜೊತೆಗೆ ಆಕರ್ಷಕ ಬಹುಮಾನಗಳನ್ನು ನೀಡಲಾಯಿತು

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ಪುಟಾಣಿ ಕೃಷ್ಣರಿಗೆ ಆಯೋಜಕರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಪೋಷಕರು, ತೀರ್ಪುಗಾರರು, ಪ್ರಾಯೋಜಕರು ಹಾಗೂ ಎಲ್ಲಾ ಸಹಭಾಗಿಗಳಿಗೆ AURA Creations Event & Promotion ಮತ್ತು Dhrishya Media ವತಿಯಿಂದ ಧನ್ಯವಾದಗಳು

🎥 ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿ
“ಮುದ್ದು ಕೃಷ್ಣ ಸ್ಪರ್ಧೆ–2026” ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ 👇
👉 https://www.facebook.com/share/v/19Lf6xTcEU/

Previous Post

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0

ಉಡುಪಿಯಲ್ಲಿ ಕಣ್ಮನ ಸೆಳೆದ ಮುದ್ದು ಕೃಷ್ಣ ಸ್ಪರ್ಧೆ–2026..!

09/09/2026
ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

ಹಿರಿಯ ಸಾಮಾಜಿಕ ಕಾರ್ಯಕರ್ತ, ನಾಟಕ ಕಲಾವಿದ ಶೇಖರ್ ಜಿ. ಅಮೀನ್ ನಿಧನ

09/09/2026
ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

ಹಿರಿಯ ಸಮಾಜ ಸೇವಕ ತೋನ್ಸೆ ಶೇಖ್ ಬುಡನ್ ಬಾಷಾ ಸಾಹೇಬ್ ನಿಧನ..!

09/09/2026
ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

ಪಡುಬಿದ್ರಿ: ಮುಂಬೈಗೆ ತೆರಳಿ ವಾಪಸಾದ ಬಳಿಕ ವ್ಯಕ್ತಿ ನಾಪತ್ತೆ

09/09/2026

Recent News

imunify-bot-check