Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

‘ಉಚಿತ ಪ್ರಯಾಣ’ಕ್ಕೆ ಇನ್ಮುಂದೆ ‘ಒರಿಜಿನಲ್ ಐಡಿ’ ಬೇಕಿಲ್ಲ,ಐಡಿ ಝರಾಕ್ಸ್​ ಇದ್ದರೂ ಸಾಕು: ಇಲಾಖೆ ಸ್ಪಷ್ಟನೆ..!!

Dhrishya News by Dhrishya News
13/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
44
VIEWS
Share on FacebookShare on Twitter

ಉಚಿತ ಬಸ್‌ ಪ್ರಯಾಣಕ್ಕೆ ಐಡಿ ಝರಾಕ್ಸ್​ ಇದ್ದರೂ  ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಗೆ ಸಂಬಂಧಿಸಿ ರಾಜ್ಯದ ಹಲವೆಡೆ ಐಡಿ ಪ್ರೂಫ್​ ವಿಚಾರಕ್ಕೆ ಕಂಡಕ್ಟರ್ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಗಲಾಟೆ, ಮಾತಿನ ಚಕಮಕಿ ನಡೆದಿವೆ. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ ನಕಲು ಪ್ರತಿ ತೋರಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಹೇಳಿದೆ.

ಐಡಿ ಒರಿಜಿನಲ್‌ ಇದ್ದರೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶವಿತ್ತು. ಇದು ಮಹಿಳಾ ಪ್ರಯಾಣಿಕರಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಇದರಿಂದ ಕೆಲವೆಡೆ ಗಲಾಟೆಗಳು ಸಹ ಆಗುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಸಾರಿಗೆ ಇಲಾಖೆ, ತಿದ್ದುಪಡಿ ಆದೇಶ ಹೊರಡಿಸಿದ್ದು, ಆಧಾರ್ ಕಾರ್ಡ್ ಹಾಗೂ ವೋಟರ್​ ಐಡಿಯ ಝರಾಕ್ಸ್​ ಇದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಾರ್ಡ್ ಮತ್ತು ಸಾಫ್ಟ್ ಕಾಪಿ ಇದ್ದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Previous Post

ಆ.11ರಿಂದ ಶಿವಮೊಗ್ಗ- ಬೆಂಗಳೂರು ನಡುವೆ ವಿಮಾನ ಹಾರಾಟ ಆರಂಭ..!!

Next Post

ಮದ್ಯಪಾನರಹಿತ ಯಕೃತ್ತಿನ ರೋಗಗಳ ಅಂಗವಾಗಿ ಉಚಿತ ಫೈಬ್ರೊ ಸ್ಕ್ಯಾನ್ ಮತ್ತು ಶಿಕ್ಷಣ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮದ್ಯಪಾನರಹಿತ ಯಕೃತ್ತಿನ ರೋಗಗಳ ಅಂಗವಾಗಿ ಉಚಿತ ಫೈಬ್ರೊ ಸ್ಕ್ಯಾನ್ ಮತ್ತು ಶಿಕ್ಷಣ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

ಬೆಂಗಳೂರಿನಲ್ಲಿ ಇಂದ್ರಿಯ 6ನೇ ಮಳಿಗೆ ಉದ್ಘಾಟನೆ: ಕರ್ನಾಟಕದಲ್ಲಿ ಹೆಜ್ಜೆಗುರುತು ವಿಸ್ತರಣೆ

13/10/2026
ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

ಐಶ್ವರ್ಯಾ ರೈ ಬಚ್ಚನ್ ಅಭಿನಯದ ಸ್ಟೇ ಇನ್ ದ ಮೊಮೆಂಟ್ ಅಭಿಯಾನ ಅನಾವರಣಗೊಳಿಸಿದ ಜೆಡಬ್ಲ್ಯು ಮ್ಯಾರಿಯಟ್

13/10/2026
ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

ಹೃದಯದ ಸಮಸ್ಯೆಯ ನಡುವೆಯೂ ಅಪರೂಪದ ಹೆರಿಗೆ ಪ್ರಕರಣ ಯಶಸ್ವಿ: ತಾಯಿ, ಮಗು, ಗರ್ಭಾಶಯ ಉಳಿಸಿ ಕಸ್ತೂರ್ಬಾ ಆಸ್ಪತ್ರೆ ವೈದ್ಯರ ಸಾಧನೆ

13/10/2026
ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

ಡಲ್ಲಾಸ್‌ನಲ್ಲಿ ಪುತ್ತಿಗೆ ಶ್ರೀಗಳಿಗೆ ಭವ್ಯ ಗುರುವಂದನೆ

13/10/2026

Recent News

imunify-bot-check