Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ಮದ್ಯಪಾನರಹಿತ ಯಕೃತ್ತಿನ ರೋಗಗಳ ಅಂಗವಾಗಿ ಉಚಿತ ಫೈಬ್ರೊ ಸ್ಕ್ಯಾನ್ ಮತ್ತು ಶಿಕ್ಷಣ ಕಾರ್ಯಕ್ರಮ..!!

Dhrishya News by Dhrishya News
13/06/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
20
VIEWS
Share on FacebookShare on Twitter

ಮಣಿಪಾಲ, : ಪ್ರತಿ ವರ್ಷ ಜೂನ್ ತಿಂಗಳನ್ನು ಅಂತರಾಷ್ಟ್ರೀಯ ನಾನ್-ಆಲ್ಕೊಹಾಲಿಕ್ ಸ್ಟೀಟೋಹೆಪಟೈಟಿಸ್ (NASH) ಮಾಸವನ್ನಾಗಿ ಆಚರಿಸಲಾಗುತ್ತದೆ. ಇದು ಮದ್ಯಪಾನರಹಿತ ಸ್ಟೀಟೋಹೆಪಟೈಟಿಸ್, ಅಥವಾ ನ್ಯಾಶ್ ಬಗ್ಗೆ ಜಾಗೃತಿಯನ್ನು ಹೆಚ್ಚಿಸಲು ಸಮರ್ಪಿಸಲಾಗಿದೆ, ಮುಖ್ಯವಾಗಿ ಸಾರ್ವಜನಿಕರು, ಅಪಾಯದಲ್ಲಿರುವ ರೋಗಿಗಳು, ವೈದ್ಯಕೀಯ ಸಮುದಾಯ, ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ಮತ್ತು ಮಾಧ್ಯಮಗಳ ಮೂಲಕ. ಇದರ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗವು ಸಾರ್ವಜನಿಕರಿಗೆ ಉಚಿತ ಫೈಬ್ರೊ ಸ್ಕ್ಯಾನ್ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಉಚಿತ ಫೈಬ್ರೊ ಸ್ಕ್ಯಾನ್ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಗ್ಯಾಸ್ಟ್ರೋಎಂಟರಾಲಜಿ ಮತ್ತು ಹೆಪಟಾಲಜಿ ವಿಭಾಗದ ಮುಖ್ಯಸ್ಥ ಹಾಗೂ ಉಪವೈದ್ಯಕೀಯ ಅಧೀಕ್ಷಕ ಡಾ.ಶಿರನ್ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಮಾತನಾಡಿದ ಡಾ.ಶಿರನ್ ಶೆಟ್ಟಿ ಅವರು, ಮದ್ಯಪಾನರಹಿತ ಯಕೃತ್ತ ನ ಕಾಯಿಲೆಗೆ ಜೀವನಶೈಲಿ ಪ್ರಮುಖ ಕಾರಣವಾಗಿದೆ. ಸ್ಥೂಲಕಾಯತೆ, ಮತ್ತು ಜಂಕ್ ಫುಡ್ ಇದರಲ್ಲಿ ಮುಖ್ಯವಾದುದು. ಇದು ಸುಲಭವಾಗಿ ತಡೆಗಟ್ಟಬಹುದಾದ ರೋಗವಾಗಿದೆ. ನ್ಯಾಶ್ ಜಾಗೃತಿ ಮಾಸದ ಅಂಗವಾಗಿ ನಾವು ಇಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಶಂಕಿತ ರೋಗಿಗಳಿಗೆ ಉಚಿತವಾಗಿ ಫೈಬ್ರೊ ಸ್ಕ್ಯಾನ್‌ಗಳನ್ನು ನಡೆಸುತ್ತಿದ್ದೇವೆ ಎಂದರು.

Previous Post

‘ಉಚಿತ ಪ್ರಯಾಣ’ಕ್ಕೆ ಇನ್ಮುಂದೆ ‘ಒರಿಜಿನಲ್ ಐಡಿ’ ಬೇಕಿಲ್ಲ,ಐಡಿ ಝರಾಕ್ಸ್​ ಇದ್ದರೂ ಸಾಕು: ಇಲಾಖೆ ಸ್ಪಷ್ಟನೆ..!!

Next Post

ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆ ಅಧಿಕಾರಿಗಳು ಹಾಗೂ ಮೀನುಗಾರ ಸಂಘಟನೆಯ ಪ್ರಮುಖರೊಂದಿಗೆ ಯಶ್ ಪಾಲ್ ಸುವರ್ಣ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೀನುಗಾರಿಕೆ ಇಲಾಖೆ ಮತ್ತು ಬಂದರು ಇಲಾಖೆ ಅಧಿಕಾರಿಗಳು ಹಾಗೂ ಮೀನುಗಾರ ಸಂಘಟನೆಯ ಪ್ರಮುಖರೊಂದಿಗೆ ಯಶ್ ಪಾಲ್ ಸುವರ್ಣ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News