Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

Dhrishya News by Dhrishya News
10/09/2026
in ಸುದ್ದಿಗಳು
0
ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ

0
SHARES
1
VIEWS
Share on FacebookShare on Twitter

ಶಿರ್ವ: ಮಾನಸಿಕ ಅಸ್ವಸ್ಥತೆ ಹಾಗೂ ವಿಪರೀತ ಕುಡಿತದ ಚಟದಿಂದ ಬಳಲುತ್ತಿದ್ದ 45 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಟ್ಟಾರು, ಶಿರ್ವ ಗ್ರಾಮದ ಕವಿತಾ (22) ಎಂಬವರು ನೀಡಿದ ದೂರಿನ ಪ್ರಕಾರ, ಅವರ ತಂದೆ ದೇಶ್‌ರಾಜ್ ಬಾಬು (45) ಅವರು ಕಾಪು ತಾಲೂಕು ಕಳತ್ತೂರು ಗ್ರಾಮದ ಪಾದೂರು ಚಂದ್ರನಗರದಲ್ಲಿ ಉಮರಬ್ಬ ಎಂಬುವರ ಮನೆಯಲ್ಲಿ ಮನೆಕೆಲಸ ಮಾಡಿಕೊಂಡಿದ್ದರು. ಅವರು ವಿಪರೀತ ಕುಡಿತದ ಚಟ ಹೊಂದಿದ್ದು, ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.
ಸೆಪ್ಟೆಂಬರ್ 8ರ ರಾತ್ರಿ 11:45ರಿಂದ ಸೆಪ್ಟೆಂಬರ್ 9ರ ಬೆಳಗ್ಗೆ 7 ಗಂಟೆಯ ನಡುವಿನ ಅವಧಿಯಲ್ಲಿ, ಕುಡಿತದ ಚಟ, ಮಾನಸಿಕ ಅಸ್ವಸ್ಥತೆ ಅಥವಾ ಬೇರೆ ಯಾವುದೋ ಕಾರಣದಿಂದ ಮನನೊಂದು ಮನೆಯ ಬಾವಿಯ ಬಳಿ ಇರುವ ಹಳೆಯ ಶೆಡ್‌ನ ಹಿಂಬದಿಯ ತೋಟದಲ್ಲಿದ್ದ ಚಿಕ್ಕು ಮರದ ಗೆಲ್ಲಿಗೆ ಹಗ್ಗ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

ಶಿರ್ವ: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ

10/09/2026
ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

ವಿಭಾಗ ಮಟ್ಟಕ್ಕೆ KPS ಬ್ರಹ್ಮಾವರದ 11 ವಿದ್ಯಾರ್ಥಿಗಳ ಆಯ್ಕೆ

10/09/2026
ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

ಬ್ಯಾಂಕ್ ಖಾತೆಯಿಂದ ₹4.40 ಲಕ್ಷ ಆನ್‌ಲೈನ್ ಮೂಲಕ ವಂಚನೆ: ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು..!

10/09/2026
‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ತಂಡ ಬಾಗಿ

09/09/2026

Recent News

imunify-bot-check