Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

Dhrishya News by Dhrishya News
11/09/2026
in ಸುದ್ದಿಗಳು
0
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಸಾಂದರ್ಭಿಕ ಚಿತ್ರ

0
SHARES
4
VIEWS
Share on FacebookShare on Twitter

ಮಲ್ಪೆ, ಸೆ.11: ಮೀನುಗಾರಿಕೆ ಕೆಲಸಕ್ಕೆ ಸಿದ್ಧತೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ಧಕ್ಕೆಯ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟಿರುವ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ವಿಶ್ವೇಶ್ವರ ದಯಾನಂದ ಕೋಡಾರಕರ (31) ಅವರ ತಂದೆ ದಯಾನಂದ ಕೋಡಾರಕರ (59) ಅವರು ಕಳೆದ 20 ವರ್ಷಗಳಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು.

ಸೆಪ್ಟೆಂಬರ್ 9ರಂದು ಬೆಳಿಗ್ಗೆ ಸುಮಾರು 5 ಗಂಟೆಗೆ ‘ಶ್ರೀ ಕೃಷ್ಣ ತೀರ್ಥ’ (IND-KA-02-MM-6069) ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದಯಾನಂದ ಅವರು ರಾತ್ರಿ ಸುಮಾರು 8 ಗಂಟೆಗೆ ಮಲ್ಪೆ ಬಂದರಿಗೆ ವಾಪಸಾಗಿದ್ದರು. ಬಳಿಕ ಬೋಟಿನಲ್ಲಿದ್ದ ಮೀನುಗಳನ್ನು ಖಾಲಿ ಮಾಡಿ ಬೋಟ್‌ನ್ನು ಬಂದರಿನಲ್ಲಿ ನಿಲ್ಲಿಸಲಾಗಿತ್ತು.

ಇತರ ಮೀನುಗಾರರು ತಮ್ಮ ರೂಮಿಗೆ ತೆರಳಿದ ಬಳಿಕ, ದಯಾನಂದ ಅವರು ಮತ್ತೆ ಮೀನುಗಾರಿಕೆ ಕೆಲಸಕ್ಕೆ ತೆರಳಲು ಬಲೆಯನ್ನು ಸಿದ್ಧಪಡಿಸಿಕೊಳ್ಳುತ್ತಿದ್ದ ವೇಳೆ ಆಕಸ್ಮಿಕವಾಗಿ ಬೋಟ್‌ನಿಂದ ಧಕ್ಕೆಯ ನೀರಿಗೆ ಬಿದ್ದು ಕಾಣೆಯಾಗಿದ್ದಾರೆ ಎನ್ನಲಾಗಿದೆ.

ಅವರಿಗಾಗಿ ಹುಡುಕಾಟ ನಡೆಸಲಾಗಿದ್ದು, ಸೆಪ್ಟೆಂಬರ್ 10ರಂದು ಬೆಳಿಗ್ಗೆ ಸುಮಾರು 10.10 ಗಂಟೆಗೆ ಮೃತದೇಹ ಪತ್ತೆಯಾಗಿದೆ.

ಈ ಘಟನೆಗೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous Post

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

Next Post

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

ಮಲ್ಪೆ ಸಮುದ್ರದಲ್ಲಿ ಕಾಲು ಜಾರಿ ಬಿದ್ದು ಮೀನುಗಾರ ನಾಪತ್ತೆ..!

11/09/2026
ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

ಮಲ್ಪೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು..!

11/09/2026
ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

ಮಾಹೆ : ನ್ಯೂ ಸೌತ್ ವೇಲ್ಸ್ ವಿಶ್ವವಿದ್ಯಾಲಯಗಳ ಜೊತೆಗೆ ಸಹಭಾಗಿತ್ವ

10/09/2026
ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

ಆಶ್ರಯ ಮನೆ ವಿತರಣೆ ಫಲಾನುಭವಿಗಳ ಅಯ್ಕೆಯಲ್ಲಿ ಶಾಸಕರ ವಿಳಂಬ ನೀತಿಯನ್ನು ವಿರೋದಿಸಿ ಕಾಂಗ್ರೆಸ್ ವತಿಯಿಂದ ಧರಣಿ

10/09/2026

Recent News

imunify-bot-check