Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

Dhrishya News by Dhrishya News
12/09/2026
in ಸುದ್ದಿಗಳು
0
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!
0
SHARES
2
VIEWS
Share on FacebookShare on Twitter

ಉಡುಪಿ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಸೆ.14, 16 ಮತ್ತು 18ರಂದು ವಿವಿಧ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.
ಸೆ.14ರಂದು ಬೆಳಗ್ಗೆ 6ರಿಂದ ರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧ ಇರಲಿದೆ.

ಸೆ.16ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಉಡುಪಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸೆ.18ರಂದು ಮಧ್ಯಾಹ್ನ 2ರಿಂದ ರಾತ್ರಿ 12ರವರೆಗೆ ಗಣೇಶ ಮೂರ್ತಿ ವಿಸರ್ಜನೆ ನಡೆಯುವ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಗಂಗೊಳ್ಳಿ, ಕುಂದಾಪುರ ನಗರ ಹಾಗೂ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ದಿಷ್ಟ ಗ್ರಾಮಗಳಲ್ಲಿಯೂ ಈ ನಿಷೇಧ ಜಾರಿಯಲ್ಲಿರಲಿದೆ.

ಗಣೇಶೋತ್ಸವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ.

ನಿಗದಿತ ಅವಧಿಯಲ್ಲಿ ಮದ್ಯದಂಗಡಿಗಳು, ಬಾರ್‌ಗಳು ಹಾಗೂ ಮದ್ಯ ಮಾರಾಟ ಮಾಡುವ ಇತರ ಸಂಸ್ಥೆಗಳು ಮದ್ಯ ಮಾರಾಟ ಮಾಡದಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Previous Post

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026
ಬ್ರಹ್ಮಾವರ ಎಸ್‌ಎಂಎಸ್ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಉದ್ಘಾಟನೆ

Recent News

imunify-bot-check