Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

Dhrishya News by Dhrishya News
12/09/2026
in ಸುದ್ದಿಗಳು
0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!
0
SHARES
1
VIEWS
Share on FacebookShare on Twitter

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಸೆಪ್ಟೆಂಬರ್ 9ರಂದು ನಡೆದಿದೆ.

ನಡೂರು ಗ್ರಾಮದ ಬಾಲಕೃಷ್ಣ (43) ಅವರ ಅಕ್ಕನ ಮಗ ನಿಕ್ಷೇಪ ಮೃತಪಟ್ಟ ಯುವಕನಾಗಿದ್ದಾನೆ.

ಸೆಪ್ಟೆಂಬರ್ 9ರಂದು ಸಂಜೆ ಸುಮಾರು 6:45ರ ವೇಳೆಗೆ ಓದಲು ರೂಮಿಗೆ ತೆರಳಿದ್ದ ನಿಕ್ಷೇಪ ಬಳಿಕ ರೂಮಿನ ಬಾಗಿಲು ತೆರೆಯದೆ ಇದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದಾರೆ.

ಈ ವೇಳೆ ಪಕ್ಕದ ಮನೆಯ ಗಣೇಶ್ ಕಾಮತ್ ಹಾಗೂ ನಿಕ್ಷೇಪನ ತಂದೆ ಸೇರಿ ಆಚಾರ್ ಅವರನ್ನು ಕರೆಸಿ ರೂಮಿನ ಬಾಗಿಲು ಒಡೆದು ಒಳಗೆ ಪ್ರವೇಶಿಸಿ ನೋಡಿದಾಗ, ನಿಕ್ಷೇಪ ನೆಲದಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದಾನೆ.

ಆತನ ಕುತ್ತಿಗೆಯ ಮೇಲೆ ಮಂಚದ ಒಂದು ಬದಿಯ ಕಾಲು ಇದ್ದು, ನಿಕ್ಷೇಪ ಮಾತನಾಡುವ ಸ್ಥಿತಿಯಲ್ಲಿರಲಿಲ್ಲ ಎನ್ನಲಾಗಿದೆ.

ಕೂಡಲೇ ನಿಕ್ಷೇಪನನ್ನು ರಾತ್ರಿ ಸುಮಾರು 8:15ರ ವೇಳೆಗೆ ಬ್ರಹ್ಮಾವರದ ಪ್ರಣವ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ನಿಕ್ಷೇಪ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Previous Post

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

ಬ್ರಹ್ಮಾವರ: ಯುವಕನೋರ್ವ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವು..!!

12/09/2026
ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ 3 ದಿನ ಮದ್ಯ ಮಾರಾಟ ನಿಷೇಧ..!

12/09/2026
ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

ಹೀರೋ ಮೋಟೋಕಾರ್ಪ್‌ ನಿಂದ ಇಂಟಿಗ್ರೇಟೆಡ್- ಎಬಿಎಸ್ ತಂತ್ರಜ್ಞಾನ ಹೊಂದಿರುವ ನೂತನ ಗ್ಲಾಮರ್ X ಬೈಕ್ ಬಿಡುಗಡೆ

12/09/2026
ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

ಬ್ರಹ್ಮಾವರ: ಪರೆಂಪಳ್ಳಿಯಲ್ಲಿ ಗಣಪತಿ ಚಿತ್ರಕಲಾ ಸ್ಫರ್ಧೆ 2026 ಪ್ರಶಸ್ತಿ

11/09/2026

Recent News

imunify-bot-check